ಸುಮಾರು 50ಕ್ಕೂ ಹೆಚ್ಚು ಯುವಕರು ಕಾಂಗ್ರೇಸ್ ಪಕ್ಷ ಸೇರ್ಪಡೆ.
ಮಹಾಬಲೇಶ್ವರ ಶೆಟ್ಟಿ ನೇತೃತ್ವದಲ್ಲಿ ಗೋಪಾಲಕೃಷ್ಣ ಬೇಳೂರು ಸಮ್ಮುಖದಲ್ಲಿ ಸುಮಾರು 50ಕ್ಕೂ ಹೆಚ್ಚು ಯುವಕರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ. ಕಾಂಗ್ರೇಸ್ ಪಕ್ಷದಿಂದ ಸ್ಪರ್ಧಿಸಲಿರುವ ಗೋಪಾಲಕೃಷ್ಣ ಬೇಳೂರುರವರನ್ನು ಮುಂದಿನ ಚುನಾವಣೆಯಲ್ಲಿ ಬೆಂಬಲಿಸುವ ಉದ್ದೇಶದಿಂದ,

ಮಹಾಬಲೇಶ್ವರ ಶೆಟ್ಟಿ ನೇತೃತ್ವದಲ್ಲಿ ಗೋಪಾಲಕೃಷ್ಣ ಬೇಳೂರು ಸಮ್ಮುಖದಲ್ಲಿ ಸುಮಾರು 50ಕ್ಕೂ ಹೆಚ್ಚು ಯುವಕರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಂಡಗಳಲೆ ಗಣಪತಿ, ಯಶವಂತ ಫಣಿ, ಅಶೋಕ ಬೇಳೂರು, ಸಿಎಂ ಚಿನ್ಮಯ್,ರಮೇಶ ದಿಗಟೇಕೊಪ್ಪ, ಮನೋಜ್ ಕುಗ್ವೆ, ಶ್ರೀಧರ್ ಪಟೇಲ್, ಸಂತು ಮಿಡಿಯಾ ಹಾಜರಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ….. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್(cem-tech)ಇಂಟೆರ್ ನ್ಯಾಷನಲ್. ಸಂಪರ್ಕಿಸಿ :-mob:9880432555, off:08183226655.



