ಬೆಂಗಳೂರು ಸರ್ವತೋಮುಖ ಪ್ರಗತಿಗೆ ಸಲಹೆ

ಬೆಂಗಳೂರು ಸರ್ವತೋಮುಖ ಪ್ರಗತಿಗೆ ಸಲಹೆ

ಬೆಂಗಳೂರು ಸರ್ವತೋಮುಖ ಪ್ರಗತಿಗೆ ಸಲಹೆ, ಅಭಿಪ್ರಾಯ ಆಲಿಸಲು ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೂ ಹೊಂದಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಶನಿವಾರ ಕರೆದಿದ್ದ ನಾನಾ ಕ್ಷೇತ್ರಗಳ ಗಣ್ಯರ “ಬ್ರಾಂಡ್ ಬೆಂಗಳೂರು” ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಬೈರತಿ ಸುರೇಶ್, ಮಾಜಿ ಸಿಎಂ ಡಿ ವಿ ಸದಾನಂದ ಗೌಡ, ಉದ್ಯಮಿಗಳಾದ ಆರ್ ಕೆ ಮಿಶ್ರಾ, ಇರಫಾನ್, ಕಿರಣ್ ಮುಜುಂದಾರ್ ಷಾ, ಪ್ರಶಾಂತ್, ಗೀತಾಂಜಲಿ ಕಿರ್ಲೊಸ್ಕರ್, ಡಾ ಮಧುಕರ್ ಕಾಮತ್, ಎಂ ಆರ್ ಜೈಶಂಕರ್, ರಾಜಾ ಬಾಗ್ಮನೆ, ಉಲ್ಲಾಸ್ ಕಾಮತ್, ಅರುಣ್ ಚಿಟ್ಟಿಲಾಪಿಲ್ಲಿ, ಕ್ರಿಕೆಟಿಗ ಬ್ರಿಜೇಶ್ ಪಟೇಲ್, ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಬಿ ಎಸ್ ಪಾಟೀಲ್, ಸಿದ್ದಯ್ಯ, ರವಿಚಂದ್ರ ಮತ್ತಿತರರು ಭಾಗವಹಿಸಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *