ಬೆಂಗಳೂರು: ಮೈಸೂರು ಜಿಲ್ಲಾಡಳಿತದಿಂದ ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಆಹ್ವಾನ.

ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರನ್ನು ಮೈಸೂರು ಜಿಲ್ಲಾಡಳಿತದಿಂದ ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ. ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ ಮತ್ತಿತರರು ಉಪಸ್ಥಿತರಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555


