ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ.

ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಎರಡು ದಿನ ಮಳೆ ಸುರಿಯಲಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯಾದ್ಯಂತ ಎರಡು ದಿನ ಬಾರಿ ಮಳೆಯಾಗಲಿದ್ದು.
ಅ.19 ರವರೆಗೆ ಮಳೆ ಸುರಿಯಲಿದೆ. ಬೆಂಗಳೂರು ಜನತೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದ್ದು, ಚಿತ್ರದುಗ೯ ,ದಾವಣಗೆರೆ, ಮಂಡ್ಯ, ಚಾಮರಾಜನಗರ, ಹಾಗೂ ಮೈಸೂರಿನಲ್ಲಿ ಮಳೆ ಮುಂದುವರಿಯಲಿದೆ.
ವರದಿ: ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.


