ಬೆಟ್ಟದ ತಾಯಿಗೆ ಹುಟ್ಟು ಹಬ್ಬದ ಸಂಭ್ರಮ.
ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಮನೆ ಮಾಡಿದ ಸಡಗರ.
ಚಾಮುಂಡಿ ಬೆಟ್ಟದಲ್ಲಿಂದು ವಿಶೇಷ ಪೂಜಾ ಕೈಂಕರ್ಯ. ಮುಂಜಾನೆಯಿಂದಲೇ ದರ್ಶನಕ್ಕೆ ಆಗಮಿಸಿದ ಭಕ್ತ ಸಮೂಹ. ಸಾರ್ವಜನಿಕರಿಗೆ ಬೆಳಗ್ಗೆ 9 ಗಂಟೆ ಬಳಿಕ ದರ್ಶನಕ್ಕೆ ಅವಕಾಶ.
ಬೆಳಗ್ಗೆ 10 ಗಂಟೆಗೆ ಬಳಿಕ ಜರುಗಲಿರುವ ಜರುಪಲ್ಲಕ್ಕಿ ಉತ್ಸವ.
ನಾಡದೇವತೆಗೆ ರಾಜವಂಶಸ್ಥರ ಪೂಜೆ ಬಳಿಕ ಜರುಗುವ ಪಲ್ಲಕ್ಕಿ ಉತ್ಸವ.
ಅಮ್ಮನವರ ದರ್ಶನಕ್ಕೆ ರಾಜ್ಯದ ಮೂಲೆ ನಾನಾ ಭಾಗಗಳಿಂದ ಇಂದು ಲಕ್ಷಾಂತರ ಭಕ್ತರು ಆಗಮನ.
ವರ್ದಂತಿ ಉತ್ಸವ ಎನ್ನುವುದು ಬಹಳ ವಿಶೇಷ ಉತ್ಸವ.ಪುರಾಣ ಪ್ರಸಿದ್ಧ ದೇವಾಲಯದಲ್ಲಿ ವರ್ದಂತಿ ಉತ್ಸವ ನೆಡೆಯುವುದೂ ಒಂದು ವಿಶೇಷ.ಸಂಸ್ಕೃತದಲ್ಲಿ ವರ್ದಂತಿ ಎನ್ನುತ್ತಾರೆ.
ಕನ್ನಡದಲ್ಲಿ ಹುಟ್ಟುಹಬ್ಬ ಎನ್ನುತಾರೆ. ಅಮ್ಮನವರ ಹುಟ್ಟುಹಬ್ಬದ ದಿನದಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಎಂದಿನಂತೆ ಬೆಳಗಿನ ಜಾವ 4.30 ರಿಂದ ಅಭ್ಯುಂಜನ ಸ್ನಾನ, ಪಂಚಾಮೃತ ಅಭಿಷೇಕ ನಡೆದಿದೆ.9.30 ಕ್ಕೆ ಮಹಾ ಮಂಗಳಾರತಿ ಆಗುತ್ತದೆ. 10.30 ಕ್ಕೆ ರಾಜವಂಶಸ್ಥರು ಚಿನ್ನದ ಪಲ್ಲಕ್ಕಿಗೆ ಚಾಲನೆ ಕೊಡುತ್ತಾರೆ. ಸಂಜೆ 6.30 ಯಿಂದ 7.30 ರವರೆಗೆ ಅಭಿಷೇಕ ಇರುತ್ತದೆ. 8.30 ಕ್ಕೆ ಮಹಾರಾಜರ ದರ್ಬಾರ್ ಉತ್ಸವ ಇರುತ್ತದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರತೀತಿ.
ಪ್ರಧಾನ ಅರ್ಚಕ ಶಶಿ ಶೇಖರ್ ದೀಕ್ಷಿತ್ ರಿಂದ ಮಾಹಿತಿ. ಚಾಮುಂಡಿ ಬೆಟ್ಟಕ್ಕೆ ಮಹಾರಾಜ ಯಧುವೀರ್ ದಂಪತಿ ಆಗಮನ.ಪತ್ನಿ ತ್ರಿಶಿಕಾ ದೇವಿ ಜೊತೆ ದೇವಾಲಯಕ್ಕೆ ಆಗಮನ.ಪಲ್ಲಕ್ಕಿ ಉತ್ಸವಕ್ಕೆ ಪೂಜೆ ಸಲ್ಲಿಸಲಿರುವ ಯಧುವೀರ್
ವರ್ದಂತಿ ಉತ್ಸವ ಎನ್ನುವುದು ಬಹಳ ವಿಶೇಷ ಉತ್ಸವ. ಪುರಾಣ ಪ್ರಸಿದ್ಧ ದೇವಾಲಯದಲ್ಲಿ ವರ್ದಂತಿ ಉತ್ಸವ ನೆಡೆಯುವುದೂ ಒಂದು ವಿಶೇಷ.ಸಂಸ್ಕೃತದಲ್ಲಿ ವರ್ದಂತಿ ಎನ್ನುತ್ತಾರೆ. ಕನ್ನಡದಲ್ಲಿ ಹುಟ್ಟುಹಬ್ಬ ಎನ್ನುತಾರೆ.
ಅಮ್ಮನವರ ಹುಟ್ಟುಹಬ್ಬದ ದಿನದಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.
ಎಂದಿನಂತೆ ಬೆಳಗಿನ ಜಾವ 4.30 ರಿಂದ ಅಭ್ಯುಂಜನ ಸ್ನಾನ, ಪಂಚಾಮೃತ ಅಭಿಷೇಕ ನಡೆದಿದೆ.
9.30 ಕ್ಕೆ ಮಹಾ ಮಂಗಳಾರತಿ ಆಗುತ್ತದೆ.
10.30 ಕ್ಕೆ ರಾಜವಂಶಸ್ಥರು ಚಿನ್ನದ ಪಲ್ಲಕ್ಕಿಗೆ ಚಾಲನೆ ಕೊಡುತ್ತಾರೆ.
ಸಂಜೆ 6.30 ಯಿಂದ 7.30 ರವರೆಗೆ ಅಭಿಷೇಕ ಇರುತ್ತದೆ.
8.30 ಕ್ಕೆ ಮಹಾರಾಜರ ದರ್ಬಾರ್ ಉತ್ಸವ ಇರುತ್ತದೆ.
ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರತೀತಿ.
ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದ ಮಹಾರಾಜ ಯಧುವೀರ್ ಕೃಷ್ಣ ದತ್ತ ಒಡೆಯರ್.
ಮಹಾ ಮಂಗಳಾರತಿಯಲ್ಲಿ ಭಾಗಿಯಾದ ಬಳಿಕ ಪಲ್ಲಕ್ಕಿಗೆ ಪೂಜೆ ಸಲ್ಲಿಸಿದ ಮಹಾರಾಜರು.
ಪಲ್ಲಕಿಗೆ ರಥ ಎಳೆದು ಮೆರವಣಿಗೆಗೆ ಚಾಲನೆ.
ದೇವಾಲಯದ ಸುತ್ತ ಒಂದು ಸುತ್ತು ತಾಯಿ ಉತ್ಸವ ಮೂರ್ತಿ ಮೆರವಣಿಗೆ.
ಪಲ್ಲಕ್ಕಿ ಉತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

