ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮೈಸೂರು ನಗರಕ್ಕೆ ಭೇಟಿ
ಮೈಸೂರು ನಗರಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರನ್ನು ಕಡಕೋಳ ಟೋಲ್ ಗೇಟ್ ನಲ್ಲಿ ಹೂಗುಚ್ಚ ನೀಡಿ ಸ್ವಾಗತಿಸಿದ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಸಂತೋಷ್, ಬೈರತಿ ಲಿಂಗರಾಜು, ಹರೀಶ್, ಮಂಜುನಾಥ್, ಇತರರು ಸ್ವಾಗತಿಸಿದರು
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

