ಕೊಳ್ಳೇಗಾಲ ಮತ್ತು ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿನ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಭೀಕರ ಅಪಘಾತ. ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ...
ರಸ್ತೆಯ ತುದಿ ಭಾಗವನ್ನ ಸರಿಪಡಿಸಿ. ಸಾಗರ:ನಗರದ ರಾಷ್ಟ್ರೀಯ ಹೆದ್ದಾರಿ 206 ಸಂಪರ್ಕಿಸುವ ಬೆಳಲಮಕ್ಕಿಯ 1ನೇಮುಖ್ಯ ರಸ್ತೆಯ ಪರಿಸ್ಥಿತಿ ನೋಡಿದರೆ ಅಧಿಕಾರಿಗಳ ಬೇಜವಾಬ್ದಾರಿತನ ಸಾರ್ವಜನಿಕರ ಕಣ್ಣಿಗೆ ರಾಚು ವಂತಿದೆ. ಕಳೆದ ಎರಡು ತಿಂಗಳ ಹಿಂದೆ ಅಗೆದ ಹೆದ್ದಾರಿ ಅಗಲೀಕರಣ...
ಬಿಬಿಎಂಪಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಯಲ್ಲಿ ಮಾತನಾಡಿದ್ದಾರೆ. ಕರಪ್ಷನ್ ಫ್ರೀ ಕಾರ್ಪೋರೇಶನ್, ಜನಸ್ನೇಹಿ ಕಾರ್ಪೋರೇಶನ್ ನಿರ್ಮಾಣ ನಮ್ಮ ಸಂಕಲ್ಪ. ಬೆಂಗಳೂರು ಅಭಿವೃದ್ಧಿ ಆಗಬೇಕು. ಅದಕ್ಕೆ ಶ್ರಮಿಸಬೇಕು. ಮುಂದಿನ ನಾಲ್ಕು ತಿಂಗಳು ಮಳೆಗಾಲದಲ್ಲಿ ಜನರಿಗೆ ತೊಂದರೆ...
ಯಶಸ್ವಿ ಪ್ರದರ್ಶನ ಕಾಣುತಿರುವ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನಟ ಡಾಲಿ ಧನಂಜಯ್ ರವರ ಜೊತೆ ಸಿನಿಮಾ ವೀಕ್ಷಿಸಿದರು. ಮೈಸೂರಿನ ಜಯಲಕ್ಷ್ಮೀಪುರಂ ನಲ್ಲಿರುವ ಡಿ.ಆರ್.ಸಿ ಗೆ ಆಗಮಿಸಿದ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಡಾಲಿ...
ತನ್ವೀರ್ ಸೇಠ್ ಗೆ ತಪ್ಪಿದ ಸಚಿವ ಸ್ಥಾನ. ಎನ್.ಆರ್ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂಅಭಿಮಾನಿಗಳಿಗೆ ನಿರಾಸೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಕಾಂಗ್ರೆಸ್ ಮುಖಂಡ ಎಂ.ರಸೂಲ್ ನೇತ್ರತ್ವದಲ್ಲಿ ಪ್ರತಿಭಟನೆ ಮೈಸೂರು ಗಾಂಧಿ ವೃತ್ತದಲ್ಲಿ ನಡೆದ...
ಕರ್ನಾಟಕ ಸೇನಾ ಪಡೆ ವತಿಯಿಂದ ಮೈಸೂರಿನ ಶ್ರೀ ಶಂಕರ ಮಠದಲ್ಲಿ ವಿಶ್ವ ತತ್ವಜ್ಞಾನಿಗಳ ದಿನಾಚರಣೆ. ಕೃಷ್ಣರಾಜ ಕ್ಷೇತ್ರದ ನೂತನ ಶಾಸಕರಾದ ಶ್ರೀ ಟಿ ಎಸ್ ವತ್ಸರವರು ಮಾತನಾಡಿ ” ಶಂಕರಾಚಾರ್ಯರು ತಮ್ಮ ಬಹಳ ಕಡಿಮೆ ವಯಸ್ಸಿನಲ್ಲಿಯೇ ದೇಶಾದ್ಯಂತ...
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಿ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ. ಜಯನಗರದಲ್ಲಿರುವಮಳಲವಾಡಿ ನ್ಯಾಯಾಲಯಗಳ ಸಂಕೀರ್ಣ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಮೈಸೂರು ನಗರ...
ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು ಇಂದು ದೇಶದ ಮೊದಲ ಪ್ರಧಾನಿ ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಭದ್ರ ಬುನಾದಿ ಹಾಕಿದ ಶ್ರೇಷ್ಠ ನಾಯಕ ಪಂಡಿತ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭಾರತದ ಪ್ರಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇಯ ಪುಣ್ಯತಿಥಿಯ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್...
ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ: ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ, ಕೆರೆ ಅಭಿವೃದ್ಧಿ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು. ಮೈಸೂರಿನ ಹೃದಯ ಭಾಗದಲ್ಲಿರುವ...










