ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಪೊಲೀಸರು...
ಹೊಸದಿಲ್ಲಿ: ಸಂಸದ ಸ್ಥಾನದಿಂದ ಅನರ್ಹ| ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆ ವಸತಿ ಸಮಿತಿಯು ನೋಟಿಸ್ ಜಾರಿಗೊಳಿಸಿದ್ದು, ತಮ್ಮ ಸರ್ಕಾರಿ ಬಂಗಲೆಯನ್ನು ಎಪ್ರಿಲ್ 22 ರೊಳಗೆ ತೊರೆಯುವಂತೆ...
ಅಹಮದಾಬಾದ್: ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಪ್ರತಿಭಟನೆ| ಗುಜರಾತಿನ 16 ಶಾಸಕರು ಅಮಾನತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಗುಜರಾತ್ ವಿಧಾನಸಭೆಯ ಸ್ಪೀಕರ್ ಸೋಮವಾರ 16 ಕಾಂಗ್ರೆಸ್...
ಮೈಸೂರು: ಮಾದರಿ ಕ್ಷೇತ್ರಕ್ಕೆ ಬುನಾದಿ ಹಾಕೋಣ : ರಾಮದಾಸ್. ಭಾರತದಲ್ಲಿಯೇ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಬುನಾದಿ ಹಾಕೋಣ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು. ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ 54ರ...
ಲೋಹದ ಹಕ್ಕಿಗಳ ಮುಖಾಮುಖಿ| ಕೂದಲೆಳೆ ಅಂತರದಲ್ಲಿ ತಪ್ಪಿದ ಮಹಾದುರಂತ. ಏರ್ ಇಂಡಿಯಾ ಹಾಗೂ ನೇಪಾಳ ಏರ್‌ಲೈನ್ಸ್ ಕೂದಲೆಳೆಯುವ ಅಂತರದಲ್ಲಿ ಅಪಘಾತದಿಂದ ಬಚಾವ್ ಆಗಿದೆ. ದೆಹಲಿಯಿಂದ ನೇಪಾಳ ರಾಜಧಾನಿ ಕಾಠ್ಮಂಡುವಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಹಾಗೂ ಮೇಲಿಷಿಯಾದ...
ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ಸಂಭವಿಸಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಇತ್ತೀಚೆಗಷ್ಟೇ ಇದೇ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ತಾಯಿ-ಮಗ ಮೃತಪಟ್ಟಿದ್ದರು.ತಮಿಳುನಾಡು ಮೂಲದ ಪ್ರಿಯಾಂಕ ರಾಜು(32) ಮೃತ ಯುವತಿ. ಹಾಸನದ...
ಮೈಸೂರು: ಪಂಚರತ್ನ ಯಾತ್ರೆ ಸಮಾರೋಪದಲ್ಲಿ ಹೆಚ್.ಡಿ.ದೇವೇಗೌಡ ಭಾಷಣ: ಕಣ್ಣೀರು ಹಾಕಿದ ಕುಮಾರಸ್ವಾಮಿ, ರೇವಣ್ಣ. ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ...
ಬೆಂಗಳೂರು: ಹೈಕಮಾಂಡ್‌ನ ಸೂಚನೆಯಂತೆ ಕೋಲಾರದಲ್ಲಿ ಸ್ಪರ್ಧಿಸುವುದನ್ನು ಕೈಬಿಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ನ ಅಭ್ಯರ್ಥಿಗಳ ಮೊದಲ ಲಿಸ್ಟ್ ಬಿಡುಗಡೆ ಆಗಿದ್ದು ಸಿದ್ದರಾಮಯ್ಯಗೆ. ವರುಣಾದಿಂದಲೇ ಟಿಕೆಟ್ ಅನೌನ್ಸ್ ಆಗಿದೆ. ಆದ್ರೆ, ಸಿದ್ದರಾಮಯ್ಯ ಈ...
ಹೊರನಾಡಿನಲ್ಲಿ ಎಪ್ರಿಲ್ 22ರಿಂದ ಸ್ವರ್ಣಮಹೋತ್ಸವ ಮತ್ತು ಬ್ರಹ್ಮಕುಂಭಾಭಿಷೇಕ. ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಪುನಃ ಪ್ರತಿಷ್ಠಾ ಸ್ವರ್ಣಮಹೋತ್ಸವ ಹಾಗೂ ಬ್ರಹ್ಮಕುಂಭಾಭಿಷೇಕ ಏಪ್ರಿಲ್ 22ರಿಂದ 29ರವರೆಗೆ ಹೊರನಾಡಿನಲ್ಲಿ ನಡೆಯಲಿದ್ದು, ಅದರ ಮಾಹಿತಿ ಆಹ್ವಾನದ ಪ್ರಚಾರ ಸಾಮಗ್ರಿಗಳನ್ನ ಮೈಸೂರಿನ ಕೃಷ್ಣಮೂರ್ತಿಪುರಂ...
First-of-its-kind Passing Out Parade to be held for 1st Agniveer batch. Marking the completion of training of future water warriors, a first-of-its-kind Passing Out Parade (POP) is...










