ಬೆಂಗಳೂರು: ಮಾಂಸ ತಿಂದು ದೇವಸ್ಥಾನ ಹೋದ ಸಿ.ಟಿ.ರವಿ: ನೀವು ಡೋಂಗಿ ಧರ್ಮ ರಕ್ಷಕರಲ್ಲವೇ ಎಂದ ಸಿಎಂ ಇಬ್ರಾಹೀಂ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ದೇಗುಲಕ್ಕೆ ಹೋಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ....
ಕೇಂದ್ರ ಸರ್ಕಾರ : 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯಗೊಳಿಸಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ಶಾಲೆಗಳಲ್ಲಿ ಒಂದನೇ ತರಗತಿಯ ಪ್ರವೇಶಾತಿಯ ಕನಿಷ್ಠ ವಯಸ್ಸನ್ನು 6ಕ್ಕೆ ಏರಿಕೆ ಮಾಡಿ ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ...
ಮೈಸೂರು: ಆರೋಗ್ಯವೇ ಅತಿ ದೊಡ್ಡ ಆದಾಯ = ಮುನೀಂದ್ರಮ್ಮ ಇಂದು ನನ್ನವ್ವ ಸಾಂಸ್ಕೃತಿಕ ಕಲಾತಂಡ ಯಾಚೇನಹಳ್ಳಿ ಮೈಸೂರಿನ ರಾಘವೇಂದ್ರ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಆರೋಗ್ಯ...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾತುಗಳು: ನಾನು ಮತ್ತು ಡಿ.ಕೆ ಶಿವಕುಮಾರ್ ಅವರು ಸಹಿಮಾಡಿರುವ ಗ್ಯಾರೆಂಟಿ ಕಾರ್ಡ್ ಅನ್ನು ಸಾಂಕೇತಿಕವಾಗಿ ಇಲ್ಲಿ...
ಹುಬ್ಬಳ್ಳಿ : ದೇವಸ್ಥಾನದಲ್ಲೇ ಪೂಜಾರಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು. ಹುಬ್ಬಳ್ಳಿಯ ಕಂಪ್ಲಿಕೊಪ್ಪ ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕಾಗಿ ದೇವಸ್ಥಾನದಲ್ಲಿ ಪೂಜಾರಿಯನ್ನು ಸ್ಥಳೀಯರೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.ಬಸವಣ್ಣ ದೇವಸ್ಥಾನದ ಅರ್ಚಕ ಪ್ರಕಾಶ್ ಕುಂದಗೋಳಮಠ ಎಂಬುವರಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಲಾಗಿದೆ.ಪೂಜೆಯ...
ಹನೂರು: ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಲು ಕರೆಕೊಟ್ಟ ಸಚಿವನ ಬಂಧನವಾಗಬೇಕು: ಡಿ.ಕೆ. ಶಿವಕುಮಾರ್ ಆಗ್ರಹ. ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎಂದು ಅವರ ಹತ್ಯೆಗೆ ಕರೆ ನೀಡಿರುವ ಸಚಿವ ಅಶ್ವತ್ಥ್ ನಾರಾಯಣ...
ಸಾಗರದ ಜನಪ್ರಿಯ ಮಾಜಿ ಶಾಸಕರಾದ ಸನ್ಮಾನ್ಯ ಗೋಪಾಲಕೃಷ್ಣ ಬೇಳೂರು ಅವರಿಗೆ ಜನ್ಮದಿನದ ಶುಭಾಶಯಗಳು – ಸಿಸಿಲ್ ಸೋಮನ್ ಆಯುಷಿ ಇಂಟರ್ನ್ಯಾಷನಲ್ ಗ್ರೂಪ್ ಹಾಗೂ ಹಿಂದ್ ಸಮಾಚಾರ ನ್ಯೂಸ್ ವತಿಯಿಂದ ಸಾಗರದ ಜನಪ್ರಿಯ ಮಾಜಿ ಶಾಸಕರಾದ ಸನ್ಮಾನ್ಯ ಗೋಪಾಲಕೃಷ್ಣ ಬೇಳೂರು ಅವರಿಗೆ ಜನ್ಮದಿನದ...
ಕಡಬ: ಕಾಡಾನೆ ಸೆರೆ ಹಿಡಿಯಲು ದುಬಾರೆ ಸಾಕಾನೆ ಶಿಬಿರದಿಂದ ಕಡಬಕ್ಕೆ ಬಂದ 5 ಆನೆಗಳು; ‘ಆಪರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭ ಕಡಬದ ಮೀನಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ‘ಆಪರೇಷನ್...
ಬೆಂಗಳೂರು: ಮತದಾನ ಸಮಯ ಕಾಯ್ದಿರಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿದ ಚುನಾವಣಾ ಆಯೋಗ. ಸಿನೆಮಾ, ರೈಲ್ವೇ ಟಿಕೆಟ್‌ಗಳನ್ನು ಮುಂಚಿತವಾಗಿಯೇ ಕಾಯ್ದಿರಿಸುವಂತೆ ಈಗ ನೀವು ಮತದಾನ ಮಾಡುವ ಸಮಯವನ್ನೂ ಮೊದಲೇ ನಿಗದಿ ಮಾಡಿಕೊಳ್ಳಬಹುದು! ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು...
ಬೆಂಗಳೂರು: ಏ.1ರಿಂದ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್: ಮುಖ್ಯಮಂತ್ರಿ ಬೊಮ್ಮಾಯಿ. ಏಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ...










