ಮುಂಬೈ: ಕ್ರಿಕೆಟ್ ಗೆ ವಿದಾಯ ಘೋಷಿಸಿದ 2007ರ ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ. 2007ರ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಹೀರೋ ಆಲ್ ರೌಂಡರ್ ಜೋಗಿಂದರ್ ಶರ್ಮಾ ಅವರು ಇಂದು ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. 39...
ಬೆಂಗಳೂರು : ಡಿಕೆಶಿ ಭೇಟಿಯಾದ ಖ್ಯಾತ ನಟ ಸುದೀಪ್. ನಟ ಕಿಚ್ಚ ಸುದೀಪ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಸುದೀಪ್ ಹಾಗೂ ಡಿಕೆಶಿ ಭೇಟಿಯಾಗಿರುವುದು ರಾಜಕೀಯ...
ಜಮ್ಮುಕಾಶ್ಮೀರ : ಜಮ್ಮುವಿನ ದೋಡಾದಲ್ಲೂ ಭೂ ಕುಸಿತದ ಭೀತಿ: ಅತಂಕದಲ್ಲಿ ಗ್ರಾಮಸ್ಥರು. ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಭೂ ಕುಸಿತದ ಲಕ್ಷಣಗಳೂ ಗೋಚರಿಸುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಈ ಹಿಂದೆ ಉತ್ತರಾಖಂಡದ ಜೋಷಿಮಠದಲ್ಲಿ ಇಂತಹ ಘಟನೆ ನಡೆದು ಒಟ್ಟು 500...
ಬೆಂಗಳೂರು : ನನಗೆ ಸಚಿವ ಸ್ಥಾನ ಅಗತ್ಯವಿಲ್ಲ: ಅಸಮಾಧಾನ ಹೊರಹಾಕಿದ ಈಶ್ವರಪ್ಪ ನನಗೆ ಸಚಿವ ಸ್ಥಾನ ಅಗತ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದರೂ ಸಚಿವ ಸ್ಥಾನ ಸಿಗದಿರುವುದಕ್ಕೆ...
ಬೆಂಗಳೂರು : ಫೆಬ್ರವರಿ 23ರಂದು ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಆರಂಭ. ರಾಜ್ಯದ ಎಲ್ಲ ಪ್ರೌಢ ಶಾಲೆಗಳಲ್ಲೂ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ.23ರಿಂದ ಮಾರ್ಚ್ 1ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.ವೇಳಾಪಟ್ಟಿ...
ಬೆಂಗಳೂರು : ದಂಡ ಕಟ್ಟುವವರಿಗೆ ಶೇಕಡಾ 50ರಷ್ಟು ರಿಯಾಯಿತಿ ಘೋಷಿಸಿದ ಸಾರಿಗೆ ಇಲಾಖೆ; ಅಂತಿಮ ದಿನಾಂಕ ಇಲ್ಲಿದೆ. ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟಲು ಬಾಕಿ ಇರುವವರು ಮತ್ತು ಪ್ರಕರಣ ಕೋರ್ಟ್ನಲ್ಲಿ ಇದ್ದರೆ ಅಂತಹವರಿಗೆ ಸಾರಿಗೆ...
ಬೆಂಗಳೂರು : ಈ ಬಾರಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ ತಯಾರಿ. ಈ ಬಾರಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು...
ಹೊಸದಿಲ್ಲಿ: 2019ರಿಂದ 21 ಬಾರಿ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ| ಪ್ರಯಾಣಕ್ಕೆ ತಗುಲಿದ ಖರ್ಚು ಎಷ್ಟು ಗೊತ್ತೇ? ಪ್ರಧಾನಿ ನರೇಂದ್ರ ಮೋದಿ 2019 ರಿಂದ 21 ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದು, ಪ್ರಯಾಣಕ್ಕೆ ತಗುಲಿದ ಒಟ್ಟು ಮೊತ್ತವನ್ನು...
1105 ಹುದ್ದೆಗಳ ಭರ್ತಿಗಾಗಿ UPSC ನಿಂದ ನೊಟಿಫಿಕೇಶನ್ ರಿಲೀಸ್. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ದೇಶದ ಅತ್ಯುನ್ನತ ಸೇವೆಗಳಿಗೆ ನೇಮಕಾತಿಗಾಗಿ ಪ್ರತಿ ವರ್ಷ ನಾಗರಿಕ ಸೇವೆಗಳ ಪರೀಕ್ಷೆಯನ್ನು ನಡೆಸುತ್ತದೆ. ಈ ವರ್ಷ 1105 ಅಭ್ಯರ್ಥಿಗಳು ನೇಮಕಗೊಳ್ಳಲಿದ್ದಾರೆ....
ಮಧ್ಯಪ್ರದೇಶ : ಮಧ್ಯಪ್ರದೇಶದ ಇಸ್ಲಾಂ ನಗರಕ್ಕೆ ಜಗದೀಶ್‌ಪುರ ಎಂದು ಮರುನಾಮಕರಣ. ಮಧ್ಯಪ್ರದೇಶ ಸರ್ಕಾರವು ಭೋಪಾಲ್‌ನಲ್ಲಿರುವ ಇಸ್ಲಾಂ ನಗರ ಗ್ರಾಮದ ಹೆಸರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬದಲಾಯಿಸಿದ್ದು, ಈ ಗ್ರಾಮಕ್ಕೆ ಜಗದೀಶ್‌ಪುರ ಎಂದು ಮರು ನಾಮಕರಣ ಮಾಡಿದೆ. ರಾಜ್ಯ ಸರ್ಕಾರವು...









