ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಲಂಡನ್ ನಲ್ಲಿ ಜೀವಮಾನ ಸಾಧನೆ ಗೌರವ. ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಇತ್ತೀಚಿಗೆ ಲಂಡನ್ ನಲ್ಲಿ...

ಕೊಡಗು : ಅಕಾಲಿಕ ಮಳೆ : ಕಂಗಾಲಾದ ಕಾಫಿ ಬೆಳೆಗಾರ. ಚೆಟ್ಟಳ್ಳಿ ಕೊಡಗಿನ ಹಲವು ಭಾಗಗಳಲ್ಲಿ ಇತೀಚೆಗೆ ಸುರಿದ ಈ ವರ್ಷದ ಮೊದಲ ಮಳೆಯಿಂದ ಹಲವಾರು ಸಣ್ಣ ಹಾಗು ಮಧ್ಯಮ ವರ್ಗದ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ.ಒಂದೆಡೆ ಸಣ್ಣ...

ಶಿಕ್ಷಕರ ಆಯ್ಕೆಪಟ್ಟಿ ರದ್ದು: 1:1ರ ತಾತ್ಕಾಲಿಕ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್ ಬೆಂಗಳೂರು: ರಾಜ್ಯದ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದ 1:1 ಅನುಪಾತದ ತಾತ್ಕಾಲಿಕ...

ಕಂಬಳ ವೀಕ್ಷಣೆಗೆ ಬಂದಿದ್ದ ನಟಿ ಸಾನ್ಯಾ ಅಯ್ಯರ್ ಮೇಲೆ ಕಿರುಕುಳ ಆರೋಪ ಪುತ್ತೂರು: ಕಂಬಳ ವೀಕ್ಷಣೆಗೆಂದು ಬಂದಿದ್ದ ಬಿಗ್ ಬಾಸ್ ಸ್ಪರ್ಧಿ ಹಾಗೂ ನಟಿ ಸಾನ್ಯಾ ಅಯ್ಯರ್ ಅವರನ್ನು ಯುವಕನೋರ್ವ ಕೈ ಹಿಡಿದೆಳೆದು ಕಿರುಕುಳ ನೀಡಿದ್ದು, ಇದರಿಂದ...

ನಂದಿನಿ ಮೈಸೂರು ಮಾಡುವ ಕೆಲಸದಲ್ಲಿ ಧರ್ಮದ ಅಂಶವಿರಲಿ: ರಾಮದಾಸ್ ಪ್ರತೀಯೊಬ್ಬರೂ ತಾವು ಮಾಡುವ ಕೆಲಸದಲ್ಲಿ ಧರ್ಮವನ್ನು ಇರಿಸಿಕೊಳ್ಳಬೇಕು ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು. ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ೫೭ನೇ ವಾರ್ಡಿನಲ್ಲಿ ಆಯೋಜಿಸಲಾಗಿದ್ದ ಮಧ್ವನವಮಿ ಕಾರ್ಯಕ್ರಮದಲ್ಲಿ...

ಭಾರತ್ ಜೋಡೋ ಸಮಾರೋಪ ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಡಿ.ಕೆ. ಶಿವಕುಮಾರ್ ಶ್ರೀನಗರ: ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಹಾಗೂ ದೇಶದ ಜ್ವಲಂತ ಸಮಸ್ಯೆಗಳ ಕುರಿತು ಜನಪರ ಧ್ವನಿ ಎತ್ತಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಐತಿಹಾಸಿಕ ಭಾರತ...

ನಂದಿನಿ ಮೈಸೂರು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದ “ದೊಡ್ಡಟ್ಟಿ ಬೋರೇಗೌಡ’ ಸಿನಿಮಾದ ಪೋಸ್ಟರ್ ಬಿಡುಗಡೆ ಜೊತೆಗೆ ಚಿತ್ರದ ಹಾಡೊಂದು ಬಿಡುಗಡೆಗೊಂಡಿದೆ. ದೊಡ್ಡಟ್ಟಿ ಬೋರೇಗೌಡ’ ಗ್ರಾಮೀಣ ಕಥೆಯ ಚಿತ್ರವಾಗಿದ್ದು ಗಮನ ಸೆಳೆಯುತ್ತಿದೆ. ಕೆಎಂ ರಘು...

ಕಲಬುರ್ಗಿ : ಕಲಬುರ್ಗಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ. ಸರ್ಕಾರದ ಬೆಂಬಲವಿಲ್ಲದೆ ಹಗರಣಗಳಲ್ಲಿ ಯಾರೂ ಕಿಂಗ್ ಪಿನ್ ಆಗಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು, ಗೃಹಸಚಿವರು, ಡಿಜಿ ಸೇರಿದಂತೆ ಎಲ್ಲ ಅಧಿಕಾರಗಳ ಆಶೀರ್ವಾದ ಇಲ್ಲದೆ, ಪಿಎಸ್ಐ ನೇಮಕಾತಿ ಅಕ್ರಮದಲ್ಲಿ...

ಬೆಂಗಳೂರು : ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನ: ಯಲಹಂಕ ವಾಯುಪಡೆ ನಿಲ್ದಾಣದ ವ್ಯಾಪ್ತಿಯಲ್ಲಿ ಮಾಂಸಾಹಾರ ಮಾರಾಟ ನಿಷೇಧಿಸಿದ ಬಿಬಿಎಂಪಿ. ಯಲಹಂಕದ ವಾಯುನೆಲೆಯಲ್ಲಿ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ವಾಯುಪಡೆ ನಿಲ್ದಾಣದ 10 ಕಿ.ಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಮಾಂಸ...