ಬೆಂಗಳೂರು : ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಬಳ್ಳಾರಿ ಡಿಸಿಯನ್ನು ಅಮಾನತು ಮಾಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ ಹಾಸ್ಟೆಲ್ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು...

ಮಹಾರಾಷ್ಟ್ರ : ಟಿಪ್ಪು ಸುಲ್ತಾನ್‌ ಉದ್ಯಾನದ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ. ಮಹಾರಾಷ್ಟ್ರದ ಮುಂಬೈನ ಮಲಾಡ್‌ ಪ್ರದೇಶದ ಉದ್ಯಾನವೊಂದಕ್ಕೆ ಹಿಂದಿನ ಉದ್ಧವ್‌ ಠಾಕ್ರೆ ನೇತೃತ್ವದ ಮಹಾ ವಿಕಾಸ್‌ ಅಘಾಡಿ ಸರ್ಕಾರ ಇಟ್ಟಿದ್ದ ‘ಟಿಪ್ಪು ಸುಲ್ತಾನ್‌ ಉದ್ಯಾನ’...

ಮೈಸೂರು : 29 ರಂದು ಮಾನ್ಯ ಮುಖ್ಯಮಂತ್ರಿಗಳಿಂದ ಡಾ ವಿಷ್ಣು ವರ್ಧನ್ ಸ್ಮಾರಕ ಲೋಕಾರ್ಪಣೆ: ಜಿಲ್ಲಾಧಿಕಾರಿಗಳಿಂದ ಅಗತ್ಯ ಸಿದ್ದತೆಗಳ ಪರಿಶೀಲನೆ. ಡಾ.ವಿಷ್ಣುವರ್ಧನ್‌ ಅವರ ಸ್ಮಾರಕ ಭವನ ಜನವರಿ 29 ರಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರಿಂದ ಉದ್ಘಾಟನೆಯಾಗುತ್ತಿರುವ...

ಯಾದಗಿರಿ : ಯಾದಗಿರಿಯಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ ಆಸ್ತಿ ಮಾರಿ ₹1 ಕೋಟಿ ನೀಡುವೆ ಎಂದ ಬಿಜೆಪಿ ಮುಖಂಡ! ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ ನನ್ನ ಆಸ್ತಿ ಮಾರಿ 1...

ಚಿಕ್ಕಮಗಳೂರು : ಭವಾನಿ ರೇವಣ್ಣಗೆ ಬಿಜೆಪಿಯಿಂದ ಟಿಕೆಟ್: ಸಿ.ಟಿ ರವಿ. ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಟಿಕೆಟ್ ಕೊಡಲು ಸಿದ್ಧ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...