ನಂದಿನಿ ಮೈಸೂರು ಕರ್ನಾಟಕ ಇಂಜಿನಿಯರಿಂಗ್‌ ಸೇವಾ ಸಂಘ ಮೈಸೂರು ಜಿಲ್ಲಾ ಘಟಕದಿಂದ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಬಡ್ತಿ / ನಿವೃತ್ತ ಇಂಜಿನಿಯರ್‌ಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ...

ನಂದಿನಿ ಮೈಸೂರು ವಿಜಯನಗರ: ಎತ್ತಣ, ಮಾಮರ.. ಎತ್ತಣ ಕೋಗಿಲೆ ಎತ್ತಿಂದೆತ್ತ ಸಂಬಂಧವಯ್ಯ ಅನ್ನೋ ನಾನ್ ನುಡಿ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಲ್ಜಿಯಂ ಕನ್ಯೆ, ವಿಶ್ವವಿಖ್ಯಾತ ಹಂಪಿಯ ಯುವಕ ಅನಂತರಾಜು ಇಬ್ಬರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದಾರೆ....

ನಂದಿನಿ ಮೈಸೂರು ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್: ಡಿ.ಕೆ. ಶಿವಕುಮಾರ್. ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ...

ನಂದಿನಿ ಮೈಸೂರು ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ೨ನೇ ಸ್ಥಾನ ಪಡೆದ ಬೀಚನಹಳ್ಳಿ ಶಾಲೆ ಹೆ.ದೇ.ಕೋಟೆ ತುಮಕೂರಿನ ಪ್ರೌಢಶಾಲಾ ಹೊನ್ನುಡಿಕೆ ಯಲ್ಲಿ ನಡೆದ 17 ವರ್ಷ ವಯೋಮಿತಿಯ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ನಾಲ್ಕು ವಿಭಾಗಗಳಿಂದ ನಾಲ್ಕು ತಂಡಗಳು...

ಸ್ಟೋರಿ :ನಂದಿನಿ ಮೈಸೂರು ಪುಂಡಾನೆ ದಾಳಿಗೆ, ಸಾಕಾನೆ ಗೋಪಾಲಸ್ವಾಮಿ ಬಲಿ.ಅಂಬಾರಿ ಹೊರುವ ಭವಿಷ್ಯದ ಆನೆ ಗೋಪಾಲಸ್ವಾಮಿ: ಡಿಸಿಎಫ್ ಕರಿಕಾಳನ್ ಇನ್ನೂ 40ರ ಆಸುಪಾಸು ವಯಸ್ಸಿನ ಆಕರ್ಷಕ ಮೈಕಟ್ಟು ಹೊಂದಿದ್ದ ಗೋಪಾಲಸ್ವಾಮಿ ಅಪಾರ ಅಭಿಮಾನಿಗಳನ್ನು ಹೊಂದಿತ್ತು. ದಸರಾ ಗಜಪಡೆಯಲ್ಲಿ...

ನಂದಿನಿ ‌ಮೈಸೂರು ಹೆಚ್.ಡಿ ಕೋಟೆ ತಾಲ್ಲೂಕಿನ ಅಂತರ ಸಂತೆ ಸಂಚಾರಿ ಗಿರಿಜನ ಆರೋಗ್ಯ ಘಟಕದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ ಕೋಟೆ ಮತ್ತು ಸಾರ್ವಜನಿಕ ಆಸ್ಪತ್ರೆ ಐ.ಸಿ.ಟಿ.ಸಿ.ವಿಭಾಗ ಹೆಚ್.ಡಿ.ಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಆಧಾರಿತ ತಪಾಸಣೆ...

ನಂದಿನಿ ಮೈಸೂರು ಪುಂಡಾನೆ ದಾಳಿಗೆ, ಸಾಕಾನೆ ಗೋಪಾಲಸ್ವಾಮಿ ಬಲಿ. ಜಗತ್ಪ್ರಸಿದ್ಧ ಮೈಸೂರಿನ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದ ಹಾಗೂ ಅಭಿಮನ್ಯು ನಂತರದ ಅಂಬಾರಿ ಆನೆ ಎಂದೆ ಬಿಂಬಿತವಾಗಿದ ಗೋಪಾಲಸ್ವಾಮಿ ಸಾಕಾನೆಯು ಇಂದು ಕಾಡಾನೆಯೊಂದಿಗೆ ನಡೆದ ಕಾದಾಟದಲ್ಲಿ ದಾಳಿಗೆ ತುತ್ತಾಗಿ...

ನಂದಿನಿ ಮೈಸೂರು ನವದೆಹಲಿ: ಗುಜರಾತ್ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಎನ್‌ಸಿಪಿಸಿಆರ್ ಕಾಂಗ್ರೆಸ್ ದೂರು ನೀಡಿದೆ....

ನಂದಿನಿ ಮೈಸೂರು ಸರ್ಕಾರಿ ಶಾಲೆ ಅಂದರೆನೇ ಮೂಗು ಮುರಿಯುವರೇ ಹೆಚ್ಚು ಇನ್ನೂ ಹಾಡಿ ಸರ್ಕಾರಿ ಶಾಲೆ ಅಂದ್ರೇ ಆ ಕಡೆ ಯಾರು ತಿರುಗಿಯೂ ಕೂಡ ನೋಡಲ್ಲ ಬಿಡಿ.ಹಾಡಿ ಮಕ್ಕಳಿಗೆ ಅಗತ್ಯವಾದ ನೀರನ್ನು ಒದಗಿಸುವ ಮೂಲಕ ಸೆಂದಿಲ್ ಕುಮಾರ್...

ನಂದಿನಿ ಮೈಸೂರು ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯವು ಇಂದಿನಿಂದ 5 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರ ಉದ್ಘಾಟನಾ ಸಮಾರಂಭವಾಗಿ ಇಂದು ನಾಡಿನ ಪದ್ಮಶ್ರೀ ಪುರಸ್ಕೃತರಾದ ವೃಕ್ಷಮಾತೆ ತುಳಸಿ ಗೌಡ...