ಏಷ್ಯಾ ಕಪ್‌ ಟ್ರೋಫಿ ಜಯಿಸಿದ ಭಾರತೀಯ ವನಿತೆಯರ ಕ್ರಿಕೆಟ್‌ ತಂಡಕ್ಕೆ ಅಭಿನಂದಿಸಿದ: ಪ್ರಧಾನಿ ಮೋದಿ. ಏಷ್ಯಾ ಕಪ್‌ ಜಯಿಸಿದ ಭಾರತೀಯ ಮಹಿಳಾ ಕ್ರಿಕೆಟ್‌ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತೀಯ ತಂಡದ ಸಂಘಟಿತ ಪ್ರದಶ೯ನ...

ಎಚ್.ಡಿ.ಕೋಟೆ: ಕರಿಯಪ್ಪ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ. ಎಚ್.ಡಿ.ಕೋಟೆ ತಾಲೂಕಿನ ಹೊಸಹಳ್ಳಿ ಹಾಡಿಯಲ್ಲಿ ಅಧಿಕಾರಿಗಳ ದೌರ್ಜನ್ಯದಿಂದ ಮೃತಪಟ್ಟ ಕರಿಯಪ್ಪ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಕರಿಯಪ್ಪ ಕುಟುಂಬಕ್ಕೆ ಸಾಂತ್ವಾನ ಹೇಳಿ ಪರಿಹಾರದ ಚೆಕ್ ವಿತರಣೆ...

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ. ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಎರಡು ದಿನ ಮಳೆ ಸುರಿಯಲಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯಾದ್ಯಂತ ಎರಡು ದಿನ ಬಾರಿ ಮಳೆಯಾಗಲಿದ್ದು. ಅ.19 ರವರೆಗೆ ಮಳೆ...

ಮೈಸೂರು : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಕಡಕೋಳ ದ ಎಣ್ಣೆಹೊಳೆ ಸೇತುವೆ ರಸ್ತೆ ಮುಳುಗಡೆ ಸೇತುವೆ ಎತ್ತರಕ್ಕೆ ಶ್ರೀಕಂಠ ತೊಂಡೆ ಗೌಡ ಒತ್ತಾಯ. ತಾಂಡವಪುರ ಅಕ್ಟೋಬರ್ 15 ಮೈಸೂರು ತಾಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ...

ಕೆ.ಆರ್.ನಗರ ಪಟ್ಟಣ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕರು ಮತ್ತು ಮಾಜಿ ಸಚಿವರಾದ ಸಾ.ರಾ. ಮಹೇಶ್ ರವರು ಉದ್ಘಾಟನೆ ಮಾಡಿದರು. ಕೆ.ಆರ್.ನಗರ ಪಟ್ಟಣದಲ್ಲಿರುವ ತಾಲ್ಲೂಕು ಕಛೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ...

ಮೈಸೂರು: ಛಲವಾದಿ ನಾರಾಯಣಸ್ವಾಮಿ ಬಿಜೆಪಿ ನಾಯಿಮರಿ:ಸೀತಾರಾಮ್. ಛಲವಾದಿ ನಾರಾಯಣಸ್ವಾಮಿ ಸಿದ್ದರಾಮಯ್ಯ ಒಬ್ಬ ತಲೆ ಹಿಡುಕ ಎಂಬ ಅವಾಚ್ಯ ಶಬ್ದಗಳನ್ನ ಬಳಸಿದ್ದಾರೆ.ಯಾರದೂ ಕಾಲು ಹಿಡಿದು ಸಿಎಂ ಅವರು ಎಂದು ಹೇಳಿದ್ದಾರೆ.ತಮಗೆ ಅಂಬೇಡ್ಕರ್ ಬಗ್ಗೆ ಎಷ್ಟು ಗೌರವವಿದೆ ಎಂದು ತಿಳಿಸಲಿ...

ಹಾಸನ: ಹಾಸನ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನಲೆ. ಜಿಲ್ಲೆಯಲ್ಲಿ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ. ಇಂದಿನಿಂದ ನ.5 ರವರೆಗೆ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ. ಜಿಲ್ಲಾಧಿಕಾರಿ ಅರ್ಚನಾ ಎಂ.ಎಸ್. ಆದೇಶ. ಆಲೂರು...

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಟ್ಟಣದಿಂದ ಮುಳ್ಳೂರು ಕಡೆಗೆ ಮುಳ್ಳೂರು ಕಡೆಯಿಂದ ರಸ್ತೆಯಿಂದ ಕೊಳ್ಳೇಗಾಲ ದ ಕಡೆಗೆ ಚಲಿಸುತ್ತಿದ್ದ2 ಕಾರುಗಳು ರಾತ್ರಿ ಯ...

ಹುಣಸೂರು: ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡಿ ಆಕ್ರೋಶ.ಅಧಿಕಾರಿಗಳ ವಿರುದ್ದ ಕಿಡಿ ಕಾರಿದ ನಿವಾಸಿಗಳು. ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡಿ ಹುಣಸೂರಿನ ನಿವಾಸಿಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ. ಹುಣಸೂರು ಹನಗೂಡು ರಸ್ತೆಯಲ್ಲಿ ನಾಟಿ ಮಾಡಿ ತೀವ್ರ ಅಸಮಾಧಾನ...

ಟಿ.ನರಸೀಪುರ : ಎರಡು ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಶಾಲಾ ಕೊಠಡಿಗಳನ್ನು ಹೆಚ್ಚುವರಿಯಾಗಿ ನಿರ್ಮಿಸಿ ಮಕ್ಕಳ ಉತ್ತಮ ಗುಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದೆಂದು ಶಾಸಕ ಎಂ.ಅಶ್ವಿನ್ ಕುಮಾರ್ ತಿಳಿಸಿದರು. ತಾಲ್ಲೂಕಿನ ಮೂಗೂರು ಗ್ರಾಮದ ಕೆಪಿಎಸ್ ಶಾಲೆಯಲ್ಲಿ ಪೂರ್ವ...