ಮೈಸೂರು: ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ :ಎಸ್.ಟಿ.ಸೋಮಶೇಖರ್. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಆಯೋಜಿಸಿದ್ದ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು....
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ 2022-23ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನ ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ನಲ್ಲಿ . ಸೆ.24 ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ 2022-23ನೇ ಸಾಲಿನ ದಸರಾ ಫಲಪುಷ್ಪ...
ಚಿತ್ರದುಗ೯: ಬ್ಯಾಂಕುಗಳು ರೈತರ ಆಸ್ತಿಗಳನ್ನು ಮುಟ್ಟುಗೋಲು ಹಾಕುವಂತಿಲ್ಲ. ಸಾಲಕ್ಕಾಗಿ ಹಣಕಾಸು ಸಂಸ್ಥೆಗಳು,ಬ್ಯಾಂಕುಗಳು, ರೈತರ ಮನೆ,ಆಸ್ತಿ-ಪಾಸ್ತಿ ಜಪ್ತಿ ಮಾಡುವುದನ್ನು ನಿಷೇಧ ಮಾಡುತ್ತೇನೆ, ಎಂದು ಮುಖ್ಯಮಂತ್ರಿ ಹೇಳಿದರು. ಸಿರಿಗೆರಿ ತರಳಬಾಳು ಬೃಹನ್ಮಠದಲ್ಲಿ ಲಿಂಗೈಕ್ಯ ಶ್ರೀಶಿವಕುಮಾರ ಶಿವಾಚಾಯ೯ ಶ್ರೀಗಳ ಶ್ರದ್ಧಾಂಜಲಿಯ ಸಭೆಯಲ್ಲಿ...
ಮೈಸೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನಿಲುವುಗಳನ್ನು ವಿರೋಧಿಸಿ ಹಾಗೂ ಜನತೆಯ ಹಕ್ಕುಗಳ ಉಳಿವಿಗಾಗಿ ಪ್ರತಿಭಟನಾ ಪ್ರದರ್ಶನ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನಿಲುವುಗಳನ್ನು ವಿರೋಧಿಸಿ ಹಾಗೂ ಜನತೆಯ ಹಕ್ಕುಗಳ ಉಳಿವಿಗಾಗಿ...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ಸಿದ್ಧತೆ ಪ್ರಾರಂಭಗೊಂಡಿದೆ. ಝಗಮಗಿಸುವ ವಿದ್ಯುತ್ ದೀಪಾಲಂಕಾರದ ನಡುವೆ ಗಜಪಡೆ ಗಾಂಭೀರ್ಯದಿಂದ ಹೆಜ್ಜೆ ಹಾಕಿದವು. ಗೋಪಾಲಸ್ವಾಮಿ ಮರದ ಅಂಬಾರಿ ಹೊತ್ತು ಸಾಗುತ್ತಿದ್ದರೆ, ಅದರ ಹಿಂದೆ ಅಭಿಮನ್ಯು,...
ಮೈಸೂರು: ದಸರಾ ಮಹೋತ್ಸವದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಸಕಲ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ : ಡಾ.ಚಂದ್ರಗುಪ್ತ. ಸೆ.24 ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸೆ.26ರಿಂದ ಅ.5ರವರೆಗೆ ನಡೆಯಲಿದ್ದು, ನಗರದ ವಿವಿಧ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು...
ಮೈಸೂರು: ಅಡಕನಹಳ್ಳಿ ಹುಂಡಿ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಭೂಮಿ ದೊರಕಿಸಿಕೊಟ್ಟರೆ ಮೈಸೂರು ಜಿಲ್ಲೆ ಒಕ್ಕೂಟದಿಂದ ಅನುದಾನ ಕೊಡಿಸುವುದಾಗಿ ಒಕ್ಕೂಟದ ಆರ್ ಶೃತಿ ಬರವಸೆ. ತಾಂಡವಪುರ ಚಿಕ್ಕಯ್ಯನ ಛತ್ರ ಹೋಬಳಿ ವರುಣಾ...
ಹಳಿಯಾಳ: ಹಳಿಯಾಳದಿಂದ ಬೀದಿನಾಯಿಗಳನ್ನು ಯಲ್ಲಾಪುರಕ್ಕೆ ಸಾಗಿಸಿರುವ ಅಧಿಕಾರಿಗಳು. ಹಳಿಯಾಳ ಪಟ್ಟಣದಲ್ಲಿ ಬೀದಿ ನಾಯಿಗಳನ್ನು ಯಲ್ಲಾಪುರ ಪಟ್ಟಣದ ಸಮೀಪ ಹಳಿಯಾಳ ಕ್ರಾಸ್ ಬಳಿ ಗುರುವಾರ ಹಳಿಯಾಳ ಪುರಸಭೆ ಯ ಕಾಮಿ೯ಕರು ತಂದು ಬಿಟ್ಟಿದ್ದಾರೆ. ಸುಮಾರು 80ರಿಂದ100 ರಷ್ಟು ಬೀದಿ...
ಮೈಸೂರು: ಸೇವಾ ಮನೋಭಾವ ಹೆಚ್ಚಲು ಎನ್ನೆಸ್ಸೆಸ್ ಪೂರಕ :ಶಾಸಕರಾದ ಎಲ್ ನಾಗೇಂದ್ರ. ವಿದ್ಯಾರ್ಥಿಗಳಲ್ಲಿ ಸಮಾಜಸೇವೆ ಮನೋಭವನಯನ್ನು ಹೆಚ್ಚಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ ,ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿಎನ್ನೆಸ್ಸೆಸ್ ಘಟಕಗಳು ನಿರಂತರವಾಗಿ...
ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಬಿ ಕೆ ಪುಟ್ಟಸ್ವಾಮಿ ಅವರ ನಿಧನಕ್ಕೆ ಡಿ ಕೆ ಶಿವಕುಮಾರ್ ಸಂತಾಪ. ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ವಿಜೇತ ಹಿರಿಯ ಕಾಂಗ್ರೆಸ್ ಮುಖಂಡ, ಮಂಡ್ಯ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ...







