ಮೈಸೂರಿ: ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿರುವ ಸಚಿವ ಎಸ್.ಟಿ.ಸೋಮಶೇಖರ್. ಸಾಂಸ್ಕೃತಿಕ ನಗರೀ ಮೈಸೂರಿನಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಸ್ವತಃ ತಾವೇ ಪೊರಕೆ ಹಿಡಿದು ಸ್ವಚ್ಚತಾ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದ ಸಚಿವ ಎಸ್.ಟಿ.ಸೋಮಶೇಖರ್ ಕಸ ಗುಡಿಸುವ...
ಮಂಡ್ಯ: ಪಾಳುಬಾವಿಯಲ್ಲಿ ನವಜಾತ ಶಿಶು ಪತ್ತೆ. ಪಾಂಡವಪುರ ತಾಲ್ಲೂಕು ಕೆರೆತೊಣ್ಣೂರು ಬಳಿಯಚಂದ್ರೆ ಗ್ರಾಮದಲ್ಲಿ ಘಟನೆ… ಪಾಳುಬಾವಿಯಲ್ಲಿ ಪತ್ತೆಯಾದ ನವಜಾತ ಶಿಶು….. ೩೦ ಅಡಿ ಆಳದ ಪಾಳು ಬಾವಿಗೆ ಎಸೆದು ಹೋಗಿರುವ ನಿರ್ಧಯಿ ತಾಯಿ. ರಸ್ತೆ ಬದಿಯ ಪಾಳುಬಾವಿಯಲ್ಲಿ...
ಮಂಡ್ಯ: ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ 72ನೇ ಹುಟ್ಟುಹಬ್ಬ ಆಚರಣೆ. ದಿನಾಂಕ 17 9 2022ರಂದು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ 72ನೇ ಹುಟ್ಟುಹಬ್ಬದ ಅಂಗವಾಗಿ ,ಇಂದು ಸಾರ್ವಜನಿಕ ಆಸ್ಪತ್ರೆ...
ಬೆಂಗಳೂರು: ಕ್ಯಾಂಟರ್ ಡಿಕ್ಕಿ ಮೂವರು ಸಾವು, ಐದು ಕಾರುಗಳು ಜಖಂ. ಚಿಕ್ಕಬಳ್ಳಾಪುರದ ರಾಮದೇವರ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ...
ಕೆ.ಆರ್.ಪೇಟೆ : ಜಾಗಿನಕೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದ ಚುನಾವಣೆ. ನಮ್ಮ ಆಡಳಿತ ಅವಧಿಯಲ್ಲಿ ಸಂಘದ ಅಭಿವೃದ್ಧಿಗೆ ಬದ್ಧ.ನೂತನ ಅಧ್ಯಕ್ಷ ಉಪಾಧ್ಯಕ್ಷರಿಂದ ಅಭಿಮತ ಕೆ.ಆರ್.ಪೇಟೆ ತಾಲೂಕಿನ ಸಂತೆಬಾಚಳ್ಳಿ ಹೋಬಳಿ ಜಾಗಿನಕೆರೆ ಗ್ರಾಮದ ಹಾಲು ಉತ್ಪಾದಕರ...
ಮಡಿಕೇರಿ: ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆ. ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಸರ್ಕಾರದಿಂದ ಸನುದಾನ ಬಿಡುಗಡೆಯಾಗಲಿದ್ದು, ಸಂಪ್ರದಾಯದಂತೆ ದಸರಾ ಅಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ. ಸಿ ನಾಗೇಶ್...
ಮೈಸೂರು: ದಸರಾ ಮಹೋತ್ಸವ ಹಿನ್ನೆಲೆ: ಯುವ ಸಂಭ್ರಮಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ ಶುಕ್ರವಾರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ...
ಮಂಡ್ಯ: ಕಾರ್ಯಕರ್ತರ ನಡುವೆ ಶುರುವಾಯ್ತು ವಾರ್. ಸುಮಲತಾ VS ದಳಪತಿಗಳ ವಾರ್ ಆಯ್ತು.ಇದೀಗ ಕಾರ್ಯಕರ್ತರ ನಡುವೆ ಶುರುವಾಯ್ತು ವಾರ್.ಪರಸ್ಪರ ಪೊಲೀಸ್ ಠಾಣೆ ಮೆಟ್ಟಿಲೇರಿದ ಬೆಂಬಲಿಗರು.ರವೀಂದ್ರ ಶ್ರೀಕಂಠಯ್ಯ ವಿರುದ್ಧ ಬಿಂದು ಗೌಡ ಆಕ್ರೋಶ ಭರಿತ ಪೋಸ್ಟ್.ಬಿಂದುಗೌಡ ಪೋಸ್ಟ್ ಗೆ...
ಪಿರಿಯಾಪಟ್ಟಣ : ಹಾಲು ಒಕ್ಕೂಟದಿಂದ ಸಿಗುವ ಅನುದಾನಗಳನ್ನು ಉತ್ಪಾದಕರು ಸದುಪಯೋಗಪಡಿಸಿಕೊಳ್ಳಬೇಕೆಂದು ವಿಸ್ತರಣಾಧಿಕಾರಿ ಶ್ರೀಕಾಂತ್ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಸಾಲುಕೊಪ್ಪಲು ಹಾಲು ಉತ್ಪಾದಕ ಸಹಕಾರ ಸಂಘದ 2021-2022 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಸಂಘವು...
ಮೈಸೂರು: ದಸರಾ ಆನೆ ಲಕ್ಷ್ಮೀಯೂ ಪುತ್ರ ದತ್ತಾತ್ರೆಯನಿಗೆ ಜನ್ಮ ನೀಡಿರುವ ಹಿನ್ನೆಲೆ ಗಜಪಡೆಗೆ ಕಬ್ಬು,ಬೆಲ್ಲ,ಬಾಳೆ ಹಣ್ಣು ನೀಡಿ ಸಂಭ್ರಮಿಸಲಾಯಿತು. ಮೈಸೂರು ದಸರಾ -2022 ರ ಹಿನ್ನೆಲೆ ಮೈಸೂರಿನ ಅರಮನೆ ಆವರಣದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ...




