ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ ಬೆಂಗಳೂರು: ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ,...

ರಾಜ್ಯದಲ್ಲಿ YST ತೆರಿಗೆ ಜಾರಿಗೆ ಬಂದಿದೆ : ಹೆಚ್ಡಿಕೆ ಆರೋಪ ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.ಜೆಡಿಎಸ್...

ಸಂಸ್ಕೃತಮಯವಾಗಿದ್ದ ಸಾಹಿತ್ಯವನ್ನು ಕನ್ನಡಮಯಗೊಳಿಸಿದ್ದು ಬಸವಣ್ಣ ಮತ್ತು‌ ವಚನಕಾರರು: ಮುಖ್ಯಮಂತ್ರಿ‌ ಸಿದ್ದರಾಮಯ್ಯ ಬೆಂಗಳೂರು : ಜನರಿಗೆ ಅರ್ಥವಾಗದ, ಜನರಿಗೆ ಗೊತ್ತಿಲ್ಲದ ಸಂಸ್ಕೃತ ಭಾಷೆಯಲ್ಲಿದ್ದ ಧರ್ಮದ ಸಾರವನ್ನು ಬಸವಣ್ಣ ಮತ್ತು ವಚನಕಾರರು ಜನರಿಗೆ ಅರ್ಥ ಆಗುವ, ಜನರದ್ದೇ ಆದ ಕನ್ನಡ...

ಶಕ್ತಿ ಸ್ಮಾರ್ಟ್ ಕಾರ್ಡ್ ಆನ್’ಲೈನ್ ಅರ್ಜಿ ಸಲ್ಲಿಸಲು ಶೀಘ್ರ ಹೊಸ ಪೋರ್ಟಲ್ ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ...

ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಬಡವರಿಗೆ ಉಚಿತ ಹೋಳಿಗೆ ಊಟ ಬಡಿಸಲಾಯಿತು. ಅಖಿಲ ಕರ್ನಾಟಕ ಸಿದ್ದರಾಮಯ್ಯನವರ ಅಭಿಮಾನಿಗಳ ಬ್ರಿಗ್ರೇಡ್ ವತಿಯಿಂದ ಕೆ.ಆರ್.ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಬಂದ ಆಸ್ಪತ್ರೆಯ ಹೊರ ರೋಗಿಗಳು ಹಾಗೂ...

ಕರ್ನಾಟಕದಾದ್ಯಂತ ಇಂದು ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ . ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ . ಇದರೊಂದಿಗೆ ಬೆಳ್ಳಂಬೆಳಗ್ಗೆಯೇ...

ದೇಶದ ಐದು ಕಡೆಗಳಲ್ಲಿ ವಂದೇ ಭಾರತ ಎಕ್ಸ್ ಪ್ರೆಸ್ ದೇಶದ ಐದು ಕಡೆಗಳಲ್ಲಿ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಏಕಕಾಲಕ್ಕೆ ಚಾಲನೆ ನೀಡಿದ್ದು, ಧಾರವಾಡದಿಂದ ಬೆಂಗಳೂರಿಗೆ ರಾಜ್ಯದ ಎರಡನೇ...

ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ – ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು “ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ...

ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸ್ವೀಕರಿಸಲು ಎಂ.ಕೆ.ಸೋಮಶೇಖರ್ ಚಾಲನೆ. ಸಿದ್ದರಾಮಯ್ಯ,ಡಿ.ಕೆ.ಶಿವಕುಮಾರ್ ಕೊಟ್ಟ ಭರವಸೆಗಳನ್ನ ಕೆಲವೇ ದಿನಗಳಲ್ಲಿ ಈಡೇರಿಸುತ್ತಾರೆ. – ಎಂ.ಕೆ.ಸೋಮಶೇಖರ್. ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 59 ರ ಗಣಪತಿ ದೇವಸ್ಥಾನದ ಬಳಿ ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್...

ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ಬೊಮ್ಮಾಯಿ ಅವರು 2 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ ಬೆಂಗಳೂರಿನ ಅಭಿವೃದ್ಧಿಗೆ ಕೆಲವು ಉತ್ತಮ ಯೋಜನೆ ಹಾಕಿಕೊಂಡಿದ್ದರು. ಆದರೆ ಅವರದ್ದು ಸಮ್ಮಿಶ್ರ ಸರ್ಕಾರವಾಗಿದ್ದ ಕಾರಣ...