ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಎಸ್.ಸಿ.ಬಸವರಾಜು ರವರಿಗೆ ವಿಧಾನ ಪರಿಷತ್ (ಎಂ ಎಲ್ ಸಿ) ಸ್ಥಾನ ನೀಡುವಂತೆ ಆಗ್ರಹಿಸಿ ಇಂದು ಪೂರ್ವಭಾವಿ ಸಭೆ ನಡೆಯಿತು. ವರುಣಾ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಹಾಗೂ ಎಸ್.ಸಿ.ಬಸವರಾಜ ರವರ...

ಕಾವೇರಿ ನಿವಾಸ ಖಾಲಿ ಮಾಡಿದ ಯಡಿಯೂರಪ್ಪ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಅವರು ಸರ್ಕಾರದ ಕಾವೇರಿ ನಿವಾಸವನ್ನು ಖಾಲಿ ಮಾಡಿದ್ದಾರೆ.ಈ ಹಿಂದೆ ಯಡಿಯೂರಪ್ಪ...

ಕಾವೇರಿ ನಿವಾಸ ಖಾಲಿ ಮಾಡಿದ ಯಡಿಯೂರಪ್ಪ ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಅವರು ಸರ್ಕಾರದ ಕಾವೇರಿ ನಿವಾಸವನ್ನು ಖಾಲಿ ಮಾಡಿದ್ದಾರೆ. ಈ ಹಿಂದೆ...

ಇಂದು ಜೆ ಪಿ ನಗರದ ಪುಟ್ಟರಾಜ ಗವಾಯಿ ಪಾರ್ಕ್ ನಲ್ಲಿ ಹಿರಿಯ ನಾಗರಿಕರ ಅನುಕೂಲಕ್ಕಾಗಿ ಮೇಲ್ಚಾವಣಿ ನಿರ್ಮಾಣ. 10 ಲಕ್ಷ ರೂಗಳ ಮೇಲ್ಚಾವಣಿ ನಿರ್ಮಾಣದ ಕಾಮಗಾರಿಗೆ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಗುದ್ದಲಿ ಪೂಜೆ ಮಾಡಿದರು...

ಬಿಬಿಎಂಪಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಯಲ್ಲಿ ಮಾತನಾಡಿದ್ದಾರೆ. ಕರಪ್ಷನ್ ಫ್ರೀ ಕಾರ್ಪೋರೇಶನ್, ಜನಸ್ನೇಹಿ ಕಾರ್ಪೋರೇಶನ್ ನಿರ್ಮಾಣ ನಮ್ಮ ಸಂಕಲ್ಪ. ಬೆಂಗಳೂರು ಅಭಿವೃದ್ಧಿ ಆಗಬೇಕು. ಅದಕ್ಕೆ ಶ್ರಮಿಸಬೇಕು. ಮುಂದಿನ ನಾಲ್ಕು ತಿಂಗಳು ಮಳೆಗಾಲದಲ್ಲಿ ಜನರಿಗೆ ತೊಂದರೆ...

ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು ಇಂದು ದೇಶದ ಮೊದಲ ಪ್ರಧಾನಿ ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಭದ್ರ ಬುನಾದಿ ಹಾಕಿದ ಶ್ರೇಷ್ಠ ನಾಯಕ ಪಂಡಿತ್...

ಬೆಂಗಳೂರು: ಮೂರು ದಿನ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ...

ಎಸ್ ಎಂ ಕೃಷ್ಣ ಅವರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ: ಬೆಂಗಳೂರು: ವಿಧಾನಸಭೆ ನೂತನ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕಾರ ಮಾಡಲಾಗುತ್ತಿದ್ದು, ನನಗೆ ರಾಜಕೀಯವಾಗಿ ಪ್ರೋತ್ಸಾಹ ನೀಡಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ....

ಕೆಲಸ ಮಾಡುತ್ತಿದ್ದ ಕಂಪೆನಿಯ ಮಾಲಕನ ಖಾತೆಯಿಂದಲೆ ಬಾಯ್ ಫ್ರೆಂಡ್ ಖಾತೆಗೆ ಹಣ ವರ್ಗಾವಣೆ ; ಮೂವರು ಯುವತಿ ಸೇರಿ ನಾಲ್ವರು ಅರೆಸ್ಟ್…! ಬೆಂಗಳೂರು: ತಾನು ಕೆಲಸ ಮಾಡುತ್ತಿರುವ ಕಂಪೆನಿ ಮಾಲಕನ ಬ್ಯಾಂಕ್ ಖಾತೆಯಿಂದ ತನ್ನ ಬಾಯ್ ಫ್ರೆಂಡ್...

ರವೀಂದ್ರನಾಥ ಟ್ಯಾಗೋರ್‌ರನ್ನು ಅರಿತಿರುವ ಮತ್ತು ಅವರ ತತ್ವಗಳನ್ನು ಅನುಸರಿಸುವ ಕೆಲವೇ ನಾಯಕರಲ್ಲೊಬ್ಬರು ಅಮಿತ್ ಶಾ ವಿಶ್ವಗುರು ರವೀಂದ್ರನಾಥರ ಬೋಧನೆಗಳು, ಆಲೋಚನೆಗಳು ಮತ್ತು ತತ್ತ್ವಚಿಂತನೆಗಳು ಪ್ರಪಂಚದಾದ್ಯಂತ ಅನೇಕರನ್ನು ಇಂದಿಗೂ ಆಕರ್ಷಿಸುತ್ತಿವೆ, ಆದರೆ ಕೆಲವರು ಮಾತ್ರ ಅವುಗಳನ್ನು ನಿಜಜೀವನದಲ್ಲಿ ಅನುಸರಿಸುತ್ತಾರೆ....