ಬೆಂಗಳೂರು: ಜೆಡಿಎಸ್ ಪಟ್ಟಿ ಪ್ರಕಟ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲೇಬೆಂಕೆಂದು ಕಸರತ್ತು ನಡೆಸುತ್ತಿರುವ ಜೆಡಿಎಸ್ ವರಿಷ್ಠ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಹಾಸನ-...

ಬೆಂಗಳೂರು: ಕುದುರೆ ಮೇಲೆ ಕೂರಿಸದ ಬಾಲಕನ ಕೊಲೆ, ಮೂವರ ಬಂಧನ. ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ...

ಏ.8ರ ನಂತರ BJP ಪಟ್ಟಿ ಬಿಡುಗಡೆ: ಸಿಎಂ ಬೊಮ್ಮಾಯಿ ಹುಬ್ಬಳ್ಳಿ: ಬಿಜೆಪಿ ಕೋರ್‌ ಕಮೀಟಿ ಸಭೆ ಬುಧವಾರವಷ್ಟೇ ಮುಗಿದಿದ್ದು, ಏ.8ರಂದು ಮತ್ತೂಮ್ಮೆ ಸಭೆ ನಡೆಸಿ ನಂತರ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...

ಬೆಂಗಳೂರು: ಪತಿ ಚಾಕೊಲೇಟ್ ತಂದು ಕೊಡದಿದ್ದರಿಂದ ನೊಂದ ಪತ್ನಿ ನೇಣಿಗೆ ಶರಣು ಚಿಕ್ಕ ಮಕ್ಕಳು ಚಾಕೋಲೆಟ್ ಚಿಪ್ಸ್ ಸೇರಿದಂತೆ ತಿಂಡಿ ತಿನಿಸುಗಳಿಗೆ ಹಠ ರಂಪಾಟ ಮಾಡುವುದನ್ನು ನೋಡಿದ್ದೇವೆ ಆದರೆ ಎರಡು ಮಕ್ಕಳ ತಾಯಿಯೊಬ್ಬರು, ತನ್ನ ಪತಿ ಚಾಕೊಲೇಟ್...

ಬೆಂಗಳೂರು: ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಇತಿಹಾದ್ ವಿಮಾನ ತುರ್ತು ಭೂಸ್ಪರ್ಶ. ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ...

ಬೆಂಗಳೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು-ಕೊಲೆ ಶಂಕೆ. ಸುಬ್ರಮಣ್ಯಪುರದ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಂಡ್ಯ ಮೂಲದ ರಶ್ಮಿ (32) ಮೃತಪಟ್ಟವರು. ಪತಿಯೇ ಕೊಲೆಗೈದುನೇಣು ಹಾಕಿದ್ದಾನೆ ಎಂದು ಪತ್ನಿಯ...

ಹರತಾಳ ಹಾಲಪ್ಪ ಅವರಿಗೆ ಈ ಭಾರಿ ಬಿಜೆಪಿ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಸಂಘ ಪರಿವಾರದ ಪ್ರಮುಖರು ಒತ್ತಾಯ. ಸಂಘ ಪರಿವಾರದ ಪ್ರಮುಖರು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರಿಗೆ ದೂರುನೀಡಿದ್ದಾರೆ,...

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇಂದು (ಮಾರ್ಚ್ 29) ದಿನಾಂಕ ಪ್ರಕಟವಾಗಲಿದೆ. ಇದರಿಂದ ಇಂದಿನಿಂದಲೇ ನೀತಿ ಸಂಹಿತೆ(Code Of conduct)...

ಬೆಂಗಳೂರು: ಜನೋಪಯೋಗಿ ಮಾಹಿತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ಸಮಾಜ‌ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್‌ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ...

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್‌ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು...