ಬೆಂಗಳೂರು: ರಾಜ್ಯದಲ್ಲಿ ಹೆಚ್3ಎನ್2 ವೈರಸ್ ಗೆ ಮೊದಲ ಬಲಿಯಾಗಿದೆ. H3N2 ವೈರಸ್ ನಿಂದ ಬಳಲುತ್ತಿದ್ದ ಹಾಸನ ಮೂಲದ ವೃದ್ಧ ಮೃತಪಟ್ಟಿದ್ದಾರೆ. ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ...
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಇನ್ನಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ (62)ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಥಿಸಲು ತಯಾರಿ ನಡೆಸುತ್ತಿದ್ದರು.ಮೈಸೂರಿನ ಡಿಆರ್ ಎಂ ಎಸ್ ಆಸ್ಪತ್ರೆಗೆ...
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಇನ್ನಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ (61)ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ದಿಸಲು ತಯಾರಿ ನಡೆಸುತ್ತಿದ್ದರು.
ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಸದಾಶಿವನಗರದಲ್ಲಿ ಮಾಧ್ಯಮ ಪ್ರತಿಕ್ರಿಯೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದ್ದು, ಕರ್ನಾಟಕದ ಸ್ವಾಭಿಮಾನ ಉಳಿಸಲು ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದೆ. ಅಂದು ಬ್ರಿಟೀಷರ ವಿರುದ್ಧ...
ಬೆಂಗಳೂರು: ನಗರದಲ್ಲಿ ಪೊಲೀಸರು ಜಪ್ತಿ ಮಾಡಿದ್ದ 50ಕ್ಕೂ ವಾಹನಗಳು ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿರುವ ದುರ್ಘಟನೆ ಕೊಡಗೆಹಳ್ಳಿ ಪೊಲೀಸ್ ಠಾಣೆ ಬಳಿ ನಡೆದಿದೆ. ಠಾಣೆಗೆ ಸಮೀಪದ ಟ್ರಾನ್ಸ್’ಫಾರ್ಮರ್ ಬಳಿ ವಾಹನಗಳನ್ನು ಪೊಲೀಸರು ನಿಲ್ಲಿಸಿದ್ದರು. ಆ ವೇಳೆ...
ಬೆಂಗಳೂರು: ಅನಿಲ ಸೋರಿಕೆಯಿಂದ ಬೆಂಗಳೂರಿನ ಮರಿಯಪ್ಪನ ಪಾಳ್ಯದಲ್ಲಿ13 ಮಂದಿಗೆ ಗಾಯ, 4 ಮಂದಿಯ ಸ್ಥಿತಿ ಗಂಭೀರ. ಬೆಂಗಳೂರು ಮರಿಯಪ್ಪನ ಪಾಳ್ಯದಲ್ಲಿ ಶಂಕಿತ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ 13 ಮಂದಿಗೆ ಸುಟ್ಟ ಗಾಯಗಳಾಗಿವೆ. ಇದರಲ್ಲಿ ನಾಲ್ಕು ಜನರ...
ಬೆಂಗಳೂರು: ಮಾರ್ಚ್ ಅಂತ್ಯದಿಂದಲೇ ಬಿಸಿಲಿನ ತಾಪಮಾನ ಏರಿಕೆ. ಮಕ್ಕಳು ಮತ್ತು ವಯಸ್ಸಾದವರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಉಡುಪಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್.
ಬೆಂಗಳೂರು: ನೌಕರರ ಮುಷ್ಕರ ವಿಷಯದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಚಿವಾಲಯ ನೌಕರ ಸಂಘ ಆರೋಪಿಸಿದೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ವಿರುದ್ಧ ಕಿಡಿಕಾರಿರುವ ಸಚಿವಾಲಯದ ನೌಕರರ ಸಂಘದ...
ಬೆಂಗಳೂರು: 2 ತಿಂಗಳಲ್ಲಿ 21 ಬಾರಿ ಕಲ್ಲು ತೂರಾಟಕ್ಕೆ ಒಳಗಾದ ವಂದೇ ಭಾರತ್ ಎಕ್ಸ್‌ಪ್ರೆಸ್. ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದ ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ...
ಬೆಂಗಳೂರು: ರೋಹಿಣಿ, ರೂಪಾ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಡಿ. ರೂಪಾ ಮೌದ್ಗಿಲ್ ವಿರುದ್ಧ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ...










