ಶಾರುಖ್ ಡಂಕಿಯಲ್ಲಿ ಕುಸ್ತಿ ಸೀನ್…ಜವಾನ್ ನೆನಪಿಸಿಕೊಂಡಿದ್ದೇಕೆ ಫ್ಯಾನ್ಸ್ ಡಂಕಿ ಸಿನಿಮಾದ ಕ್ರೇಜ್ ಜೋರಾಗಿದೆ. ಟೀಸರ್ ಧೂಳ್ ಎಬ್ಬಿಸಿದೆ. ಡಂಕಿ ಡ್ರಾಪ್ 1 ಬಳಿಕ ಬಂದ ಡಂಕಿ ಡ್ರಾಪ್ 2 ಅಂದರೆ ಲುಟ್ ಪುಟ್ ಗಯಾ ಎಂಬ ಮೆಲೋಡಿ...
ಉಳಗನಾಯಗನ್ 234ನೇ ಸಿನಿಮಾದ ಟೈಟಲ್ ರಿವೀಲ್ ಉಳಗನಾಯಗನ್ 234ನೇ ಸಿನಿಮಾದ ಟೈಟಲ್ ರಿವೀಲ್…ಕಮಲ್ ಹಾಸನ್ ಹಾಗೂ ಮಣಿರತ್ನಂ ಚಿತ್ರಕ್ಕೆ ‘ಥಗ್ ಲೈಫ್’ ಟೈಟಲ್ ಫಿಕ್ಸ್.. ಉಳಗನಾಯಗನ್ ಕಮಲ್ ಹಾಸನ್ ಹಾಗೂ ವಿಷನರಿ ಡೈರೆಕ್ಟರ್ ಮಣಿರತ್ನಂ 37 ವರ್ಷದ...
ಪತ್ರಕರ್ತ ಶರಣು ಹುಲ್ಲೂರರ ನೋಡಲು ಮರೆಯದಿರಿ, ಮರೆತು ನಿರಾಶರಾಗದಿರಿ ಕೃತಿ ಬಿಡುಗಡೆ ಮಾಡಿದ ನಟ ರಮೇಶ್ ಅರವಿಂದ್ ಸಿನಿಮಾ ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ ಚಿತ್ರರಂಗದ ಕುರಿತಾದ ಮತ್ತೊಂದು ಕೃತಿ ಲೋಕಾರ್ಪಣೆಯಾಗಿದೆ. ‘ಕನ್ನಡದ 100 ಸ್ಮರಣೀಯ ಸಿನಿಮಾಗಳು-...
ಅಕ್ಟೋಬರ್ 6ಕ್ಕೆ ಹೊಸಬರ ‘ಲವ್’ ಸಿನಿಮಾ ರಿಲೀಸ್ ಅಪ್ಪಟ ಕನ್ನಡ ಪ್ರತಿಭೆಗಳಿಗೆ ಅವಕಾಶ ನೀಡಿ ತೆಗೆದಿರುವ ಲವ್ ಚಿತ್ರ ಬಿಡುಗಡೆಗೆ ಅಣಿಯಾಗಿದೆ. ಚಿತ್ರದ ಟ್ರೇಲರ್ ಕೂಡ ಬಿಡುಗಡೆಯಾಗಿದ್ದು, ಪ್ರಾಮಿಸಿಂಗ್ ಆಗಿದೆ. ಲವ್ ಚಿತ್ರವನ್ನು ಅಕ್ಟೋಬರ್ 6ಕ್ಕೆ ಬಿಡುಗಡೆ...
‘TRP ರಾಮ’ ಟ್ರೇಲರ್ ರಿಲೀಸ್..ಮಹಾಲಕ್ಷ್ಮೀ ಕಂಬ್ಯಾಕ್ ಸಿನಿಮಾ. ದಶಕಗಳ ಹಿಂದೆ ಜನಪ್ರಿಯ ನಟಿಯಾಗಿ ಗುರುತಿಸಿಕೊಂಡಿದ್ದ ಮಹಾಲಕ್ಷ್ಮೀ TRP ರಾಮ ಸಿನಿಮಾ ಮೂಲಕ ಮತ್ತೆ ಕಮ್‌ಬ್ಯಾಕ್ ಆಗುತ್ತಿರುವುದು ಗೊತ್ತೇ ಇದೆ. ರವಿಪ್ರಸಾದ್ ನಟಿಸಿ ಮತ್ತು ನಿರ್ದೇಶನದ ಈ ಚಿತ್ರದ...
ಕುತೂಹಲ ಹೆಚ್ಚಿಸಿದ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್.. ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ನಟನೆಯ ಮರೀಚಿ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಅಂಶಗಳ ಝಲಕ್...
ಮತ್ತೆ ಶುರು TPL ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3 ಆಟಗಾರರ ಆಯ್ಕೆ ಪ್ರಕ್ರಿಯೆ ಮುಕ್ತಾಯ ಬೆಂಗಳೂರು:ಎನ್ 1 ಕ್ರಿಕೆಟ್ ಅಕಾಡೆಮಿ ಕಳೆದೆರೆಡು ವರ್ಷಗಳಿಂದ ಆಯೋಜಿಸಿಕೊಂಡು ಬರ್ತಿರುವ ಟೆಲಿವಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಮತ್ತೆ ಶುರುವಾಗುತ್ತಿದೆ. ಈಗಾಗಲೇ ಯಶಸ್ವಿಯಾಗಿ ಎರಡು...
ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ. ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ...
ವಾಮನ ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ ಸಮಾರಂಭ ಮೈಸೂರಿನ ವಿದ್ಯಾರಣ್ಯಪುರದಲ್ಲಿರುವ ಅಂಬಾರಿ ಕನ್ವೆನ್ಷನ್ ಹಾಲ್ ನಲ್ಲಿ ಅದ್ದೂರಿಯಾಗಿ ಜರುಗಿತು. ಚೇತನ್ ಗೌಡ ನಿರ್ಮಾಣದ ಶಂಕರ್ ರಾಮನ್ ನಿರ್ದೇಶನದ, ನಾಯಕನಾಗಿ ಧನ್ವೀರ್ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿರುವ ವಾಮನ...
ಸಮಂತಾ-ವಿಜಯ್ ಖುಷಿ ಸಿನಿಮಾದ ಟ್ರೇಲರ್ ರಿಲೀಸ್. ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ...










