ಖ್ಯಾತ ನಟಿ ಪವಿತ್ರಾ ಲೋಕೇಶ್, ನರೇಶ್‌ ಲವ್ವಿಡವ್ವಿ, ಮದುವೆ, ಹನಿಮೂನ್‌ ಬಣ್ಣ ಬಯಲು; ಇದಕ್ಕಾಗಿ ಇಷ್ಟೆಲ್ಲಾ ಮಾಡಿದ್ರಾ..?? ಖ್ಯಾತ ನಟಿ ಪವಿತ್ರಾ ಲೋಕೇಶ್‌ ಮತ್ತು ತೆಲುಗು ಹಿರಿಯ ನಟ ನರೇಶ್‌ ನಡುವಿನ ಹಲವು ದಿನಗಳ ಲವ್ವಿಡವ್ವಿ, ಮದುವೆ,...

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ. ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ. ಜಾಹಿರಾತುಗಳ ಮೂಲಕ ಸುಳ್ಳು ಪ್ರಕಟಣೆಗಳನ್ನು ನಿರುದ್ಯೋಗಿ ಯುವಜನರಿಗೆ ಅವಮಾನ ಮಾಡಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ...

ಇಂದು ಬೆಳಗ್ಗೆ ನಿಧನರಾದ ಮಾಜಿ ಸಚಿವ ಅಂಜನಮೂರ್ತಿ ಅವರ ನಿವಾಸಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು. -ವರದಿ: ನಂದಿನಿ ಮೈಸೂರು. ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ...

ತಾಂಡವಪುರ: ಧ್ರುವ ನಾರಾಯಣ್ ರವರ ಕನಸನ್ನು ಅವರ ಪುತ್ರ ದರ್ಶನ್ ಅವರಿಂದ ನನಸು ಮಾಡೋಣ ಶಾಸಕ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ ಪತ್ರಕರ್ತ ಕೆ ದೀಪಕ್ ಡಾಕ್ಟರ್ ಡಿ ತಿಮ್ಮಯ್ಯ. ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ್ ರವರು...

ಯುವಕ್ರಾಂತಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸುವ ಪಣ ತೊಟ್ಟು, ನಾವು ಇದೇ ಭೂಮಿಯಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದೆವು. ಇಂದು ಇದೇ ಭೂಮಿಯಲ್ಲಿ ಈ ಯುವಕ್ರಾಂತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಕಾಂಗ್ರೆಸ್ ಶಕ್ತಿ...

ಉಳ್ಳಾಲ: ನಿಮ್ಮ ಗ್ಯಾರಂಟಿಗಳನ್ನು ಪಕ್ಕಕ್ಕಿಡಿ! ಹಿಜಾಬ್, ಸಮಾನನ್ಯಾಯ, ಸಮಾನತೆ, ಉದ್ಯೋಗದ ಭರವಸೆ ಕೊಡಿ. ನಿಮ್ಮಿಂದ ಸಾಧ್ಯವೇ? ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮಂಗಳೂರು ವಿಧಾನಸಭಾ ಕ್ಷೇತ್ರ ಚುನಾವಣಾ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಕಾಂಗ್ರೆಸ್ ಪಕ್ಷಕ್ಕೆ...

ಇಟಾನಗರ: ಭಾರತೀಯ ವಾಯುಪಡೆಗೆ ಸೇರಿದ ಮತ್ತೊಂದು ಹೆಲಿಕಾಪ್ಟರ್ ಪತನವಾಗಿದೆ. ಅರುಣಾಚಲ ಪ್ರದೇಶದ ಬೋಂಬ್ಡಿಲಾದ ಮಂದಾಲಾ ಎಂಬಲ್ಲಿ ಚೀತಾ ಹೆಲಿಕಾಪ್ಟರ್ ಗುರುವಾರ ಪತನವಾಗಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರರೊಬ್ಬರು ತಿಳಿಸಿದ್ದಾರೆ. ಬೋಂಬ್ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಹೆಲಿಕಾಪ್ಟರ್ ಗುರುವಾರ...

ಚುನಾವಣೆಯಲ್ಲಿ ಮಾಡು ಇಲ್ಲವೇ ಮಡಿ ಸಿದ್ದಾಂತ ಪಾಲನೆಗೆ ಡಾ ಪುಷ್ಪ ಅಮರನಾಥ್ ಕರೆ. ಮುಂದೆ ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯರು ಮಾಡು ಇಲ್ಲವೇ ಮಡಿ ಸಿದ್ದಾಂತವನ್ನು ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ...

ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದೆಯಾ..? ಆಧಾರ್ ಸಂಖ್ಯೆ ಕೂಡ ಗೊತ್ತಿಲ್ವಾ..? ಆದರೂ ಡೌನ್‌ಲೋಡ್ ಮಾಡಿಕೊಳ್ಳಿ. ಆಧಾರ್ ಕಾರ್ಡ್, ಈಗ ಯಾವ ಕೆಲಸ ಬೇಕಾದರೂ ಮುಖ್ಯವಾಗಿ ಬೇಕಾಗಿರುವ ನಂಬರ್. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಹಿಡಿದು ಆರ್ಥಿಕ ವಹಿವಾಟುಗಳಿಗೆ...

ಹೊಸರೂಪದಲ್ಲಿ ಎಂಟ್ರಿ ಕೊಡ್ತಿದೆ ಕೊರೊನಾ, ಸಕ್ರಿಯ ಪ್ರಕರಣಗಳಲ್ಲಿ ದಿಢೀರ್ ಏರಿಕೆ. ಅಬ್ಬರಿಸಿ ಬೊಬ್ಬಿರಿದಿದ್ದ ಮಹಾಮಾರಿ ಕೊರೊನಾ ಇನ್ನೇನು ತೊಲಗೇಬಿಡ್ತು ಅಂತ ಜನ ನಿಟ್ಟುಸಿರು ಬಿಡ್ತಿರೋ ಹೊತ್ತಲ್ಲೇ H3N3 ರೂಪದಲ್ಲಿ ಶಾಕ್ ನೀಡುತ್ತಿದೆ. 3 ತಿಂಗಳ ಬಳಿಕ ದೇಶದಲ್ಲಿ...