ಆಪಲ್ ಪೈ ಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಮೈವಿವಿಯ ಪ್ರಭಾರ ಕುಲಪತಿ ಪ್ರೊ.ಮುಜಾಫರ್ ಅಸಾದಿ ಅಭಿಮತ. ಕಲಿ-ನಲಿ ಪರಿಕಲ್ಪನೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಿದರೆ ಅವರಿಗೆ ಬೇಗ ಅರ್ಥವಾಗುತ್ತದೆ. ಚಟುವಟಿಕೆಯ ಮೂಲಕ ಕಲಿತರೆ ಬಹಳ ಕಾಲ ಅವರ ಮನಸ್ಸಿನಲ್ಲಿ ಆ...
ಕೇಂದ್ರ ಸರ್ಕಾರ : 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯಗೊಳಿಸಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ಶಾಲೆಗಳಲ್ಲಿ ಒಂದನೇ ತರಗತಿಯ ಪ್ರವೇಶಾತಿಯ ಕನಿಷ್ಠ ವಯಸ್ಸನ್ನು 6ಕ್ಕೆ ಏರಿಕೆ ಮಾಡಿ ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾತುಗಳು: ನಾನು ಮತ್ತು ಡಿ.ಕೆ ಶಿವಕುಮಾರ್ ಅವರು ಸಹಿಮಾಡಿರುವ ಗ್ಯಾರೆಂಟಿ ಕಾರ್ಡ್ ಅನ್ನು ಸಾಂಕೇತಿಕವಾಗಿ ಇಲ್ಲಿ...
ಹುಬ್ಬಳ್ಳಿ : ದೇವಸ್ಥಾನದಲ್ಲೇ ಪೂಜಾರಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು. ಹುಬ್ಬಳ್ಳಿಯ ಕಂಪ್ಲಿಕೊಪ್ಪ ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕಾಗಿ ದೇವಸ್ಥಾನದಲ್ಲಿ ಪೂಜಾರಿಯನ್ನು ಸ್ಥಳೀಯರೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.ಬಸವಣ್ಣ ದೇವಸ್ಥಾನದ ಅರ್ಚಕ ಪ್ರಕಾಶ್ ಕುಂದಗೋಳಮಠ ಎಂಬುವರಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಲಾಗಿದೆ.ಪೂಜೆಯ...
ಹನೂರು: ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಲು ಕರೆಕೊಟ್ಟ ಸಚಿವನ ಬಂಧನವಾಗಬೇಕು: ಡಿ.ಕೆ. ಶಿವಕುಮಾರ್ ಆಗ್ರಹ. ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎಂದು ಅವರ ಹತ್ಯೆಗೆ ಕರೆ ನೀಡಿರುವ ಸಚಿವ ಅಶ್ವತ್ಥ್ ನಾರಾಯಣ...
ಕಡಬ: ಕಾಡಾನೆ ಸೆರೆ ಹಿಡಿಯಲು ದುಬಾರೆ ಸಾಕಾನೆ ಶಿಬಿರದಿಂದ ಕಡಬಕ್ಕೆ ಬಂದ 5 ಆನೆಗಳು; ‘ಆಪರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭ ಕಡಬದ ಮೀನಾಡಿ ಬಳಿ ಇಬ್ಬರನ್ನು ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ‘ಆಪರೇಷನ್...
ಬೆಂಗಳೂರು: ಮತದಾನ ಸಮಯ ಕಾಯ್ದಿರಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿದ ಚುನಾವಣಾ ಆಯೋಗ. ಸಿನೆಮಾ, ರೈಲ್ವೇ ಟಿಕೆಟ್‌ಗಳನ್ನು ಮುಂಚಿತವಾಗಿಯೇ ಕಾಯ್ದಿರಿಸುವಂತೆ ಈಗ ನೀವು ಮತದಾನ ಮಾಡುವ ಸಮಯವನ್ನೂ ಮೊದಲೇ ನಿಗದಿ ಮಾಡಿಕೊಳ್ಳಬಹುದು! ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು...
ಬೆಂಗಳೂರು : ಫೆಬ್ರವರಿ 23ರಂದು ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಆರಂಭ. ರಾಜ್ಯದ ಎಲ್ಲ ಪ್ರೌಢ ಶಾಲೆಗಳಲ್ಲೂ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆ.23ರಿಂದ ಮಾರ್ಚ್ 1ರವರೆಗೆ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.ವೇಳಾಪಟ್ಟಿ...
ಹವಾಮಾನ ವರದಿ; ಮತ್ತೆ ಮಳೆ ಸಾಧ್ಯತೆ : ಹವಾಮಾನ ಇಲಾಖೆಯಿಂದ ಮುನ್ಸೂಚನೆ. ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ (ಫೆ.1) ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು...
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ. ಉದ್ಯೋಗಕ್ಕಾಗಿ ಆಕಾಂಕ್ಷಿಗಳಾಗಿರುವವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶವಿದ್ದು, ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಕೆಗೆ ಫೆಬ್ರುವರಿ 16 ಕೊನೆ ದಿನವಾಗಿದೆ. ಗ್ರಾಮೀಣ ಅಂಚೆ ಸೇವಕರು,...










