ಎಸ್ ಎಲ್ ಭೈರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ : ಬಸವರಾಜ ಬೊಮ್ಮಾಯಿ. ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ನಿವಾಸಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಅವರನ್ನು...

ರಾಜ್ಯದ ಹಲವೆಡೆ ಬಿರುಸಿನ ಮಳೆ: ಕೃಷಿ ಹಾನಿ; ಕಾಫಿ, ಅಡಿಕೆ ನಷ್ಟ : ಫೆ.2ರವರೆಗೂ ಮಳೆ ಸಾಧ್ಯತೆ. ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ದ.ಕ ಜಿಲ್ಲೆಯ ವಿವಿಧೆಡೆ ಮಂಗಳವಾರ ಬಿರುಸಿನ ಮಳೆಯಾಗಿದೆ.ಮಡಿಕೇರಿ ನಗರವೂ ಸೇರಿದಂತೆ ಕೊಡಗು...

ಹೈದರಾಬಾದ್‌: ಪ್ಯಾಕೇಜ್ ಸ್ಟಾರ್’ ಎಂದು ಕರೆದರೆ ಚಪ್ಪಲಿಯಿಂದ ಹೊಡೆಯುವುದಾಗಿ ಎಚ್ಚರಿಕೆ: ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ. ತೆಲುಗು ಸೂಪರ್‌ ಸ್ಟಾರ್‌ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ...

ಕನಾ೯ಟಕ ಹೈಕೋಟ್‌೯ ನೂತನ ಮುಖ್ಯ ನ್ಯಾಯಮೂತಿ೯: ಪಿಬಿ ವರಾಲೆ. ಕನಾ೯ಟಕ ಹೈಕೋಟ್‌೯ ನೂತನ ಮುಖ್ಯ ನ್ಯಾಯಮೂತಿ೯ಯಾಗಿ ಇಂದು ಪಿಬಿ ವರಾಲೆ ಪ್ರಮಾಣ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸೆಪ್ಟೆಂಬರ್‌...

ಹಿರಿಯ ರಾಜಕಾರಣಿ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಸಂತಾಪ. ಹಿರಿಯ ರಾಜಕಾರಣಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಸಹಕಾರ ಹಾಗೂ...

ಕೆ ಆರ್ ಪೇಟೆ : ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕೃಷ್ಣರಾಜಪೇಟೆ ಯೋಗಪಟು ಅಲ್ಲಮಪ್ರಭು ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸ್ಕೂಲ್ ಗೇಮ್ಸ್ ಸ್ಪೋರ್ಟ್ಸ್ ಡೆವೆಲೆಪ್ ಮೆಂಟ್ ಫೌಂಡೇಶನ್ ತಮಿಳುನಾಡು ರಾಜ್ಯದ ಸಂಸ್ಥಾಪಕ ಅಧ್ಯಕ್ಷ ಅಜಿತ್...

ಲಕ್ಕೋ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ವಿಧಿವಶರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾದ ಉತ್ತರಾಧಿಕಾರಿ ಮುಲಾಯಂ ಯಾದವ್ ನಿಧನರಾಗಿದ್ದಾರೆ ಎಂದು ಅವರ ಪುತ್ರ ಪ್ರದೇಶದ ಮಾಜಿ ಸಿಎಂ ಖಿಲೇಶ್ ಯಾದವ್...

ಮುಂಬೈ: ಐ ಸಿ ಸಿ ಟಿ20 ವಿಶ್ವಕಪ್‌ ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ, ರೋಹಿತ್‌ ಶಮಾ೯ ನಾಯಕತ್ವದ ಟೀಂ ಇಂಡಿಯಾ ಈಗಾಗಲೇ ಆಸ್ಟ್ರೇಲಿಯಾ ತಲುಪಿದೆ. ಏಷ್ಯಕಪ್‌ ನಂತೆ ಟಿ20 ವಿಶ್ವಕಪ್‌ ಗೂ ಗಾಯಾಳುಗಳ ಸಮಸ್ಯೆ...

ಅಹಮದಾಬಾದ್: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯದ ಸ್ಕೆಟಿಂಗ್ ತಂಡದ ಸಾಧನೆ. ಗುಜರಾತಿನ ಅಹಮದಾಬಾದ್ ನಲ್ಲಿ ನಡಿಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ, ನೆನ್ನೆ ಸ್ಪೀಡ್ ರೋಲರ್ ಸ್ಕೆಟಿಂಗ್ 3000 ಮೀಟರ್ ರಿಲೇ ಟೂರ್ನಿಯಲ್ಲಿ ಕರ್ನಾಟಕದ ಮಹಿಳಾ ತಂಡ ಬೆಳ್ಳಿ ಪದಕ...

ಹೈದರಾಬಾದ್: ಟಿ20 ಸರಣಿ ಗೆದ್ದ ಭಾರತ. ಪ್ರವಾಸಿ ಆಸ್ಟ್ರೇಲಿಯಾ ವಿರುದ್ದದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭಜ೯ರಿ ಗೆಲುವು ಸಾಧಿಸಿದ್ದು, ಈ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ಹೈದರಾಬಾದ್‌ನಲ್ಲಿ ನಡೆದ ಟಿ20 ಪದ್ಯದಲ್ಲಿ ಮೊದಲ ಬ್ಯಾಟಿಂಗ್‌...