ಆಲೂರರು ಕರ್ನಾಟಕದ ಸಾಕ್ಷಿ ಪ್ರಜ್ಞೆ: ಸಾಹಿತಿ ಬನ್ನೂರು ರಾಜು ಮೈಸೂರು: ಹರಿದು ಹಂಚಿ ಹೋಗಿದ್ದ ಕನ್ನಡ ನಾಡನ್ನು ಏಕೀಕರಣ ಚಳವಳಿಯ ಮೂಲಕ ಒಗ್ಗೂಡಿಸಿದ ಪ್ರಮುಖರಲ್ಲಿ ಕನ್ನಡ ಕುಲ ಪುರೋಹಿತ ಆಲೂರು ವೆಂಕಟರಾಯರು ಮೊದಲಿಗರಾಗಿದ್ದು ಇವತ್ತಿಗೂ ಕನ್ನಡದ ಅಸ್ಮಿತೆಯಾಗಿ...
ಬೆಟ್ಟದ ತಾಯಿಗೆ ಹುಟ್ಟು ಹಬ್ಬದ ಸಂಭ್ರಮ. ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಮನೆ ಮಾಡಿದ ಸಡಗರ.ಚಾಮುಂಡಿ ಬೆಟ್ಟದಲ್ಲಿಂದು ವಿಶೇಷ ಪೂಜಾ ಕೈಂಕರ್ಯ. ಮುಂಜಾನೆಯಿಂದಲೇ ದರ್ಶನಕ್ಕೆ ಆಗಮಿಸಿದ ಭಕ್ತ ಸಮೂಹ. ಸಾರ್ವಜನಿಕರಿಗೆ ಬೆಳಗ್ಗೆ 9...
ದಾನದಲ್ಲಿ ಪ್ರತಿಫಲಾಪೇಕ್ಷೆ ಇರಕೂಡದು:ದೇವರಾಜ ಸಂಚಾರಿ ಠಾಣೆಯ ವೃತ್ತ ನಿರೀಕ್ಷಕರಾದ ಮುನಿಯಪ್ಪ ಬಾಲಬೋದಿನಿ ಶಾಲೆಯ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ದಾನ ಮಾಡುವ ಪ್ರವೃತ್ತಿ ಎಲ್ಲರಿಗೂ ಬೇಕು,ಪ್ರತಿಫಲಾಪೇಕ್ಷೆ ಇಲ್ಲದೆ ದಾನವೇ ಶ್ರೇಷ್ಠ, ಅಂತಹ ಫಲಪೇಕ್ಷೆ ಬಯಸದೇ ದಾನವನ್ನು...
ಪರಿಹಾರ ಪಾವತಿಗೆ ಬಾಕಿ ಇರುವ ಪ್ರಕರಣಗಳ ತಕ್ಷಣ ಪಾವತಿಸಲು ಜಿಲ್ಲಾಧಿಕಾರಿ ಸೂಚನೆ ಪೂರ್ವ ಮುಂಗಾರು ಮತ್ತು ಮುಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದ ಸಂಭವಿಸಿರುವ ಹಾನಿ ಹಾಗು ಸರ್ಕಾರದ ಮಾರ್ಗಸೂಚಿ ಅನುಸಾರ ಪರಿಹಾರ ಪಾವತಿ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ, ಪರಿಹಾರ...
ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮಂಡಿಸಿದ್ದಾರೆ. ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮಂಡಿಸಿದ್ದಾರೆ. ಎರಡು ದಶಕಗಳಿಂದಲೂಚಾಮುಂಡೇಶ್ವರಿ ಅಭಿವೃದ್ಧಿ...
ಮಣ್ಣಿಗೆ ಮರುಜೀವ ಮಣ್ಣು ಉಳಿಸಿ”ವಿಶೇಷ ಅಭಿಯಾನಕ್ಕೆ ಚಾಲನೆ ಮೈಸೂರು: ಸಾವಿಲ್ಲದ ಕೃಷಿ ಎಂದರೇ ಸಾವಯವ ಕೃಷಿ.ಅದರಲ್ಲೂ ಹೆತ್ತ ತಾಯಿಯಷ್ಟೇ ಪ್ರಾಮುಖ್ಯತೆಯನ್ನು ಹೊತ್ತ ತಾಯಿಗೂ ಪ್ರತಿಯೊಬ್ಬರು ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ...
೧೫ಕೆಜಿ ಗೆಡ್ಡೆಯನ್ನು ರೋಗಿಯ ದೇಹದಿಂದ ತೆಗೆದ ಕಾವೇರಿ ಆಸ್ಪತ್ರೆಯ ವೈದ್ಯ ತಂಡ ಕಾವೇರಿ ಹಾರ್ಟ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ಪ್ರಯತ್ನದಿಂದಾಗಿ 60 ವರ್ಷದ ಪುರುಷ ರೋಗಿಗೆರೆಟ್ರೊಪೆರಿಟೋನಿಯಲ್ ಲಿಪೊಸಾರ್ಕೊಮಾ ಎಂಬ ದೊಡ್ಡ ಗೆಡ್ಡೆಯನ್ನು ತೆಗೆಯಲಾಗಿದೆ ಎಂದುಡಾ.ಕಿರಣ್ ಶಂಕರ್...
ಪ್ರಶಾಂತ್ ಹಿರೇಮಠಗೆ ಜಂಗಮಶೆಟ್ಟಿ ರಂಗ ಪ್ರಶಸ್ತಿ ಮೈಸೂರು: ನಗರದ ಹಿರಿಯ ರಂಗಕರ್ಮಿ ಪ್ರಶಾಂತ್ ಹಿರೇಮಠ ಅವರು ಕಲಬುರಗಿಯ ರಂಗ ಸಂಗಮ ವೇದಿಕೆಯ ರಾಜ್ಯಮಟ್ಟದ ಎಸ್.ಬಿ.ಜಂಗಮಶೆಟ್ಟಿ ರಂಗ ಪ್ರಶಸ್ತಿಗೆಆಯ್ಕೆಯಾಗಿದ್ದಾರೆ.ರಂಗ ಸಂಗಮ ವೇದಿಕೆಯ ರಾಜ್ಯಮಟ್ಟದ ಪ್ರಶಸ್ತಿ ಇದಾಗಿದ್ದು, 10 ಸಾವಿರ...
TSSULA ಅಡಿಯಲ್ಲಿ ಟ್ರಾನ್ಸ್ ಫೊರಮಿನಲ್ ಎಂಡೋಸ್ಕೋಪಿಕ್ ಬೆನ್ನುಮೂಳೆ ಚಿಕಿತ್ಸೆನೀಡಲು ಹೊಸ ಮಾದರಿಯ ಸಲಕರಣೆಗಳನ್ನ ಪರಿಚಯಿಸಲಾಗಿದೆ. TSSULA ಅಡಿಯಲ್ಲಿ ಟ್ರಾನ್ಸ್ ಫೊರಮಿನಲ್ ಎಂಡೋಸ್ಕೋಪಿಕ್ ಬೆನ್ನುಮೂಳೆ ಚಿಕಿತ್ಸೆ ಸೊಂಟ ಮತ್ತು ಎದೆಗೂಡಿನ ಬೆನ್ನು ಮೂಳೆಯಲ್ಲಿನ ಡಿಸ್ಕ್ ಸಂಬಂಧಿತ ಸಮಸ್ಯೆಗಳಿಗೆ ಚಿಕಿತ್ಸೆ...
ಎರಡನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಅಮ್ಮನವರ ಪೂಜಾ ಕೈಂಕರ್ಯ ಜರುಗಿತು. ಆಷಾಢ ಶುಕ್ರವಾರದಂದು ಶಕ್ತಿ ದೇವತೆಯನ್ನು ಪೂಜಿಸಿದವರಿಗೆ ವಿಘ್ನಗಳು ನಿವಾರಣೆಯಾಗಿ, ಇಷ್ಟಾರ್ಥ ಸಿದ್ಧಿಸುತ್ತದೆ ಅನ್ನೋ ನಂಬಿಕೆಯಿದೆ.ಈ ಹಿನ್ನೆಲೆಎರಡನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ...










