ತನ್ವೀರ್ ಸೇಠ್ ರವರಿಗೆ “ತಂದೆಯ ಹಾದಿಯಲ್ಲಿ ಬೆಳಗಿದ ಸಾಧನೆಗಳ ಸರದಾರ”ಬಿರುದು . ಮೈಸೂರು: ನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಇಂದು ಮಾನ್ಯ ಶ್ರೀ ತನ್ವೀರ್ ಸೇಠ್ ರವರಿಗೆ “ತಂದೆಯ ಹಾದಿಯಲ್ಲಿ ಬೆಳಗಿದ ಸಾಧನೆಗಳ ಸರದಾರ”...

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಮತ್ತು ನಾಳೆ ಹೈ ಲೈಫ್ ವಧು,ವಧುವಿನ ಕೌಚರ್ ಆಭರಣ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಆರಂಭವಾಗಿದೆ. ಮೈಸೂರಿನಲ್ಲಿ ಇಂದು ಮತ್ತು ನಾಳೆ ಹೈ ಲೈಫ್ ವಧು,ವಧುವಿನ ಕೌಚರ್ ಆಭರಣ ಪರಿಕರಗಳ ಪ್ರದರ್ಶನ...

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಮೈಸೂರಿನಲ್ಲಿ ನಡೆದ ರೋಜ್ಗಾರ್ ಮೇಳದಲ್ಲಿ ಪಾಲ್ಗೊಂಡರು. ಕೇಂದ್ರ ಸರ್ಕಾರದ ವಿವಿಧ ವಿಭಾಗಗಳಲ್ಲಿ ಉದ್ಯೋಗ ಪಡೆದ ಅಭ್ಯರ್ಥಿಗಳಿಗೆ ಉದ್ಯೋಗ ಪತ್ರಗಳನ್ನು ವಿತರಿಸಿದರು. ಪ್ರಧಾನಿ ಶ್ರೀ...

ಜೂನ್ 23ರಿಂದ ಆರಂಭವಾಗುವ ಆಷಾಡ ಶುಕ್ರವಾರ ಕಾರ್ಯಕ್ರಮ ಯಶಸ್ವಿಗೊಳಿಸಲುಅಧಿಕಾರಿಗಳು ಮುಂದಾಗಬೇಕು. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮ ಯಶಸ್ವಿಗೊಳಿಸಲು ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ .ಸಿ ಮಹದೇವಪ್ಪ ಅಧಿಕಾರಿಗಳೊಂದಿಗೆ...

ಪ್ಲಾಸ್ಟಿಕ್ ಮುಕ್ತ ಚಾಮುಂಡಿ ಬೆಟ್ಟ ಪ್ರವಾಸಿಗರಿಗೂ ಹಾಗೂ ಭಕ್ತಾದಿಗಳಿಗೂ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ನಿಷೇಧ ಜಾಗೃತಿ ಕಾರ್ಯಕ್ರಮ. ಮೈಸೂರು: ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಪ್ಲಾಸ್ಟಿಕ್ ಮುಕ್ತ ಚಾಮುಂಡಿ...

ಆಶಾಢ ಮಾಸ ಆರಂಭವಾಗುತ್ತಿದ್ದಂತೆ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯ ಜರುಗಲಿದೆ. ನಾಲ್ಕು ಆಶಾಢ ಶುಕ್ರವಾರವೂ ಕೂಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನಾಡ ಅಧಿದೇವತೆ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿ ಭಕ್ತರ ಗಮನ ಸೆಳೆಯಲಿದ್ದಾಳೆ. ವರ್ಷದಿಂದ ವರ್ಷಕ್ಕೆ ಆಷಾಢಕ್ಕೆ ಆಗಮಿಸುವ ಭಕ್ತರು...

ಮೈಸೂರಿನ ಸುತ್ತೂರು ಹೆಲಿಪ್ಯಾಡ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ. ನಾಳೆಯಿಂದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣ ಯೋಜನೆ ಜಾರಿ ಆಗುತ್ತದೆ ಹಾಗೂ ರಾಜ್ಯದ ಎಲ್ಲ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಇತರೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಎಂದು...

ಉತ್ತಮ ಪರಿಸರ ಉತ್ತಮ ಆರೋಗ್ಯಕ್ಕೆ ಕಾರಣವಾಗುತ್ತದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯ ಪಟ್ಟರು. ಅವರು ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೂರ್ಗಳ್ಳಿ ಗ್ರಾಮದ ಬಿಲ್ಲೇಶ್ವರ ದೇವಸ್ಥಾನದ ಆವರಣದಲ್ಲಿ ನಗರಸಭೆ, ಹೂಟಗಳ್ಳಿ, ಅರಣ್ಯ ಇಲಾಖೆ, ಮೈಸೂರು ಪ್ರಾದೇಶಿಕ...

ಮಾಸ್ತಿ ಅವರ ಕೃತಿಗಳನ್ನು ಪಠ್ಯ ಪುಸ್ತಕಗಳನ್ನಾಗಿ ಪರಿಚಯಿಸಿ ಅವರಿಗೆ ಗೌರವಿಸುವ ಕೆಲಸ ಆಗಬೇಕು . ಮಾಸ್ತಿ ಕನ್ನಡಿಗರಿಗೆ ಸದಾ ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನು ಧೈರ್ಯದಿಂದ ಎದುರಿಸಿದರು. ನುಡಿದಂತೆ ನಡೆದರು. ಸಾಹಿತ್ಯ ರಚಿಸಿದಂತೆ ಸಾಹಿತ್ಯ...

ಕೃಷ್ಣರಾಜ ಸರ್ಕಾರಿ ಶಾಲೆ ಉಳಿಯಬೇಕು. ಮೈಸೂರು:ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ನಗರದ ಹೃದಯ ಭಾಗದಲ್ಲಿರುವ ಒಂದು ಶತಮಾನಕ್ಕೂ ಹೆಚ್ಚಿನ ಇತಿಹಾಸ ವುಳ್ಳ ಮೈಸೂರಿಗರ ಹೆಮ್ಮೆಯ ಶ್ರೀ ಕೃಷ್ಣರಾಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉಳಿಸಿಕೊಳ್ಳುವ ಕೆಲಸ ತ್ವರಿತವಾಗಿ...