ಆಯುರ್ವೇದವು ಭಾರತದ ವೈದ್ಯ ಪದ್ದತಿಯಾಗಿದ್ದು, ಇಂದು ವಿಶ್ವಮನ್ನಣೆಯನ್ನು ಪಡೆದುಕೊಂಡಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು ಅವರು ಇಂದು ಆಯುಷ್ ಇಲಾಖೆಯು ಚಾಮುಂಡೇಶ್ವರಿ ಕ್ಷೇತ್ರದ ಲಿಂಗಾಂಬುದಿಪಾಳ್ಯ ಗ್ರಾಮದಲ್ಲಿ ಏರ್ಪಡಿಸಿದ್ದ “ಆಯುಷ್ ಸೇವಾ ಗ್ರಾಮ ಎಂಬ ವಿಶಿಷ್ಠ ಕಾರ್ಯಕ್ರಮವನ್ನು ಉದ್ಘಾಟಿಸಿ...

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವರಿಗೆ ಅಪಮಾನ ಖಂಡಿಸಿ ಪ್ರತಿಭಟನೆ ಮೈಸೂರು : ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವರಿಗೆ ಅಪಮಾನ ಖಂಡಿಸಿ ಪ್ರತಿಭಟನೆನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ...

ಕರ್ನಾಟಕ ರಾಜ್ಯ ಸರ್ಕಾರಿ‌ ನೌಕರರ ಸಂಘ ಮೈಸೂರು ಶಾಖೆಯಿಂದ 2024 ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಂಘದ ಕಚೇರಿಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಡಾ.ಕೆವಿ.ರಾಜೇಂದ್ರ ರವರು ನೂತನ ಕ್ಯಾಲೆಂಡರ್ ಬಿಡುಗಡೆ ಮಾಡಿ...

ಮೈಸೂರಿನಲ್ಲಿ ನಾಳೆ ಹನುಮ ಜಯಂತಿ ಕಾರ್ಯಕ್ರಮ ಹಿನ್ನಲೆ ಹನುಮನ ಭಾವಚಿತ್ರವಿರುವ ಟೀ ಶರ್ಟ್ ಬಿಡುಗಡೆ ಮಾಡಲಾಯಿತು ರಾಷ್ಟ್ರಕವಿ ಕುವೆಂಪುರವರ ಜಯಂತಿಯ ಪ್ರಯುಕ್ತ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಪರಮಪೂಜ್ಯ ಶ್ರೀ ಸೋಮೇಶ್ವರನಾಥ...

ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಚಿವರಾದ ಸನ್ಮಾನ್ಯ ದಿನೇಶ್ ಗುಂಡೂರಾವ್ ಭೇಟಿ ನೀಡಿದರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಬಂಧವಾಗಿ ಎ ಐ ಸಿ ಸಿ ವತಿಯಿಂದ ವೀಕ್ಷಕರಾಗಿರುವ, ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ...

ಶ್ರೀಯೋಗನರಸಿಂಹ ಸ್ವಾಮಿ ದೇವಾಲಯಲ್ಲಿ ವಿಶೇಷ ಪೂಜೆ ಇಂದು ವೈಕುಂಠ ಏಕಾದಶಿ ಯಂದು ಶ್ರೀಯೋಗನರಸಿಂಹ ಸ್ವಾಮಿ ದೇವಾಲಯಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮೈಸೂರಿನ ವಿಜಯನಗರ 1ನೇ ಹಂತದಲ್ಲಿರುವ ಶ್ರೀಯೋಗನರಸಿಂಹಸ್ವಾಮಿ ದೇವರ ವಿಗ್ರಹಕ್ಕೆ ಮುಂಜಾನೆಯಿಂದಲೇ ದೇವಸ್ಥಾನದ ಸಂಸ್ಥಾಪಕರಾದ ಡಾ.ಭಾಷ್ಯಂ ಸ್ವಾಮೀಜಿ...

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಂಸಿಎ, ಎಂಬಿಎ ಕಾರ್ಯಕ್ರಮ ಮೈಸೂರು : ಸ್ವಾತಂತ್ರ್ಯ ಪೂರ್ವದಲ್ಲಿ ಸ್ಥಾಪನೆಯಾದ ನಗರದ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜಿನಲ್ಲಿ ನೂತನವಾಗಿ ಪ್ರಾರಂಭಿಸಲಾದ ಎಂಸಿಎ ಮತ್ತು ಎಂಬಿಎ ಸ್ನಾತಕೋತ್ತರ ತರಗತಿಗಳಿಗೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್...

ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಎನ್ ದ್ರುವರಾಜ್ ಸುದ್ದಿಗೋಷ್ಠಿ. ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಎನ್ ದ್ರುವರಾಜ್ ಸುದ್ದಿಗೋಷ್ಠಿ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6ತಿಂಗಳು ಕಳೆದಿದೆ.ಸರ್ಕಾರ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಮುಂದಾಗಿದೆ.ಮೊದಲ...

ಡಿ ಪಾಲ್ ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ತನ್ನ 21 ನೇ ವಾರ್ಷಿಕೋತ್ಸವನ್ನು ಸಂಭ್ರದಿಂದ ಆಚರಿಸಲಾಯಿತು ಮೈಸೂರು ಒಡೆಯರ್ ಯಧುವೀರ್ ರವರ ಪತ್ನಿ ತ್ರಿಶಿಕಾ ಕುಮಾರಿ ಒಡೆಯರ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಿಷನ್...

ಡಾ ಎ. ವಿ. ರಾಹುಲ್ ಆನಂದ್ ರವರು ವಿಧ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಪ್ರಯಾಣಿಸುತ್ತಿದ್ದಾರೆ ಮೌರ್ಯ ಆಸ್ಪತ್ರೆಯ ನಿರ್ದೇಶಕರಾದಡಾ.ಎ. ವಿ. ರಾಹುಲ್ ಆನಂದ್ ರವರು ವಿಧ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಪ್ರಯಾಣಿಸುತ್ತಿದ್ದಾರೆ. ಮೈಸೂರಿನ ಕುವೆಂಪುನಗರದಲ್ಲಿರುವ ರಾಹುಲ್ ರವರ ಮನೆಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರಾದ...