ಬೆಂಗಳೂರು: ಸಿಎಂ ಹಾಗೂ ಮಾಜಿ ಸಿಎಂ ಒಂದೇ ಕಾರಿನಲ್ಲಿ ಎಚ್ಎಎಲ್ ಏರ್ ಪೋರ್ಟ್ ಕಡೆ. ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಸಿಎಂ ಹಾಗೂ ಮಾಜಿ ಸಿಎಂ ಒಂದೇ ಕಾರಿನಲ್ಲಿ ಹೆಚ್ಎಎಲ್ ಏರ್ಪೋರ್ಟಿಗೆ ಹೊರಟಿದ್ದು...
ಅಸ್ಸಾಂ: ಉಗ್ರವಾದವನ್ನು ಪೋಷಿಸಿದ ಆಸಾಂ ಮದ್ರಾಸಗಳು ಧ್ವಂಸ. ಉಗ್ರವಾದವನ್ನು ಪೋಷಿಸಲಾಗುತ್ತಿದೆ, ಎಂಬ ಮಾಹಿತಿ ಆಧಾರದಲ್ಲಿ ಅಸ್ಸಾಂ ಸರಕಾರಿ ಅಧಿಕಾರಿಗಳು ಬೊಂಗೈಗಾಂ ಜಿಲ್ಲೆಯ ಮದ್ರಾಸವನ್ನು ಉಳಿಸಿದ್ದಾರೆ, ಬುಲ್ಡೋಜರ್ ಗಳನ್ನು ಬಳಸಿ ಮದ್ರಸಗಳನ್ನು ಕೆಡವಲಾಯಿತು. ಕಬೈತರಿ ಗ್ರಾಮದಲ್ಲಿರುವ 2 ಅಂತಸ್ತಿನ...
ನವದೆಹಲಿ: ಕೆನಡಾದ ಹ್ಯಾಲಿ ಫ್ಯಾಕ್ಸ್ ನಲ್ಲಿನಡೆಯುತ್ತಿರುವ 65ನೇ ಕಾಮನ್ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾರತೀಯ ಸಂಸದೀಯ ನಿಯೋಗವನ್ನು ಮುನ್ನಡೆಸುತ್ತಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿನ್ನೆ ನೆದರ್ಲ್ಯಾಂಡ್ಗೆ ಆಗಮಿಸಿದ್ದಾರೆ. ಆಗಮನದ ನಂತರ, ಬಿರ್ಲಾ ಅವರು ನೆದರ್ಲ್ಯಾಂಡ್ಸ್ ನ ಸೆನೆಟ...
ಚಿಕ್ಕಮಂಗಳೂರು: ಸಿದ್ದರಾಮಯ್ಯರಿಗೆ ಮತ್ತೆ ಕಪ್ಪು ಬಾವುಟ ಪ್ರದರ್ಶನ. ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಶುಕ್ರವಾರವು ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಾವರ್ಕರ್...
ಮಡಿಕೇರಿ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು. ಮಾಜಿ ಸಿಎಂ ಸಿದ್ದರಾಮಯ್ಯಗೆ ಮಡಿಕೇರಿಯಲ್ಲಿ ಕಪ್ಪು ಬಾವುಟ ಪ್ರದರ್ಶನ. ಸಿದ್ದು ವಿರುದ್ಧ ಘೋಷಣೆ ಕೂಗಿ ಬಿಜೆಪಿಗರ ಆಕ್ರೋಶ. ಸಿದ್ದರಾಮಯ್ಯ ಪರ ಕಾಂಗ್ರೆಸ್ ಕಾರ್ಯಕರ್ತರ ಘೊಷಣೆ. ಮಡಿಕೇರಿ ಜ.ತಿಮ್ಮಯ್ಯ...
ಇಂದು (18-08-2022) ಶಾಸಕರಾದ ಹೆಚ್.ಹಾಲಪ್ಪ ನವರು, ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರೊಂದಿಗೆ, ದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಪ್ರಹ್ಲಾದ್ ಜೋಷಿ ಯವರನ್ನು ಭೇಟಿಯಾಗಿ, ಆಮದು ಅಡಿಕೆ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು....
ಕಾಶ್ಮೀರ: ಪಾಕಿಸ್ತಾನದ ಡ್ರೋನ್ ದಿಂದ ಬಿದ್ದಿದ್ದ ಶಸ್ತ್ರಾಸ್ತ್ರ ವಶ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಂತರಾಷ್ಟ್ರೀಯ ಗಡಿಯ ಸಮೀಪ ಇರುವ ಟೋಪ್ ಗ್ರಾಮದಲ್ಲಿ ಪಾಕಿಸ್ತಾನದ ಡ್ರೋನ್ ದಿಂದ ಬಿದ್ದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳುವಲ್ಲಿ ಮತ್ತು...
ಕೇಂದ್ರ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಲಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗೂ ಮುನ್ನ ಈ ನಿರ್ಧಾರ ಕೈಗೊಂಡ ಕೇಂದ್ರ ನಾಯಕರಿಗೆ ಬಿಎಸ್ ಯಡಿಯೂರಪ್ಪ , ಧನ್ಯವಾದ ಸೂಚಿಸಿದ್ದಾರೆ . ಈ...
ಬೆಂಗಳೂರು: ಆಗಸ್ಟ್ 16: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ...
ಬೆಂಗಳೂರು: ವಿ.ಡಿ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಂಗಳವಾರ ಸಿಎಂ ಸರ್ಕಾರಿ ನಿವಾಸಕ್ಕೆ ಆಗಮಿಸಿದ ಅವರು ಘಟನೆಯ...


