ಶಿವಮೊಗ್ಗ: ಕಳೆದ ವಾರ ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ ಮನೆಗೆ ಭೇಟಿ ನೀಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ನಂತರ ಮಾತನಾಡಿದ ಅವರು ಕೊಲೆ ಮಾಡುವಂತಹ ವ್ಯಕ್ತಿಗಳು ಯಾವುದೇ ಜಾತಿ ಧರ್ಮ  ಅಂಥವರಿಗೆ ಶಿಕ್ಷೆಯನ್ನು...

ಬೆಂಗಳೂರು: ಡಿ.ಕೆ. ಶಿವಕುಮಾರ್, ಬಿ.ಕೆ. ಹರಿಪ್ರಸಾದ್, ಡಿ.ಕೆ. ಸುರೇಶ್ ಅವರು ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಾಧ್ಯಮಗಳಿಗೆ ಶನಿವಾರ ನೀಡಿದ ಪ್ರತಿಕ್ರಿಯೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್. ಬೆಂಗಳೂರು ನಾಗರೀಕರಿಗೆ ಕುಡಿಯುವ ನೀರು ಪೂರೈಸಲು, ಕಾವೇರಿ ಪ್ರದೇಶದ ರೈತರನ್ನು...

ಬೆಂಗಳೂರು: ಬೆಂಗಳೂರಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಬಜೆಟ್ ಪೂರ್ವಭಾವಿ ಸಭೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಬಜೆಟ್...

ಹೊಸನಗರ:- ಕೆರೆಗಳು ಪುನಶ್ಚೇತನಗೊಂಡರೆ ಹೆಚ್ಚಿನ ನೀರನ್ನು ಸಂಗ್ರಹಿಸಲು ಅನುಕೂಲವಾಗುವುದು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲ ಕೃಷ್ಣ ಬೇಳೂರು ತಿಳಿಸಿದರು. ಹೊಸನಗರ, ಪೂರ್ವಿಕರು ನಿರ್ಮಾಣ ಮಾಡಿರುವ ಕೆರೆಗಳನ್ನು ಗುರುತಿಸಿ ಅದರ ಅಭಿವೃದ್ಧಿಯ ಪೂರಕವಾಗಿ ಸ್ಥಳೀಯರು...

ಮಧುಗಿರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರಟಗೆರೆ, ಮಧುಗಿರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳಿಂದ ಬುಧವಾರ ಸಂಜೆ ಅದ್ಧೂರಿ ಸ್ವಾಗತ. ಮಧುಗಿರಿ, ಕೊರಟಗೆರೆ, ಪಾವಗಡ, ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಡಿಜಿಟಲ್ ಸದಸ್ಯತ್ವ ನೋಂದಣಿ ತರಬೇತಿ ಮತ್ತು...

ಬೆಂಗಳೂರು: ಮುಜರಾಯಿ ಇಲಾಖೆಯ ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆ (ಐಟಿಎಂಎಸ್) ಮತ್ತು ದೈವ ಸಂಕಲ್ಪ ಯೋಜನೆಗಳನ್ನು ಲೋಕಾರ್ಪಣೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ . ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಸಿಎಂ ಗೃಹ ಕಛೇರಿ...

ಸಾಗರ: ಸಾಗರದ ಜನಪ್ರಿಯ ಮಾಜಿ ಶಾಸಕರಾದ ಸನ್ಮಾನ್ಯ ಗೋಪಾಲಕೃಷ್ಣ ಬೇಳೂರು ಅವರಿಗೆ ಜನ್ಮದಿನದ ಶುಭಾಶಯಗಳು – ಸಿಸಿಲ್ ಸೋಮನ್ ಆಯುಷಿ ಇಂಟರ್ನ್ಯಾಷನಲ್ ಗ್ರೂಪ್ ಹಾಗೂ ಹಿಂದ್ ಸಮಾಚಾರ ನ್ಯೂಸ್ ವತಿಯಿಂದ ಸಾಗರದ ಜನಪ್ರಿಯ ಮಾಜಿ ಶಾಸಕರಾದ ಸನ್ಮಾನ್ಯ ಗೋಪಾಲಕೃಷ್ಣ ಬೇಳೂರು...

ಶಿವಮೊಗ್ಗ: ಡಿಕೆಶಿ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ – ಕೆ.ಸ್ ಈಶ್ವರಪ್ಪ. ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ ಮುಸಲ್ಮಾನ ಗೂಂಡಾಗಳಿಂದ ಕೊಲೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ...

ಬೆಂಗಳೂರು: ನಾವು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಿರಿ ಎಂದು ಸರ್ಕಾರಕ್ಕೆ ಕೇಳುತ್ತಿಲ್ಲ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ. ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಏನೆಂದು ಪ್ರಮಾಣ ಮಾಡಿದ್ದರು? ಸಂವಿಧಾನ ಕಾಪಾಡುತ್ತೇನೆ, ದೇಶದ ಗೌರವ ಕಾಪಾಡುತ್ತೇನೆ...

ಹಾವೇರಿ, ಫೆಬ್ರವರಿ 13 : ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಘಟಕ ಸ್ಥಾಪನೆ ಕಬ್ಬು,ಗೋವಿನ ಜೋಳ, ಭತ್ತ ಬೆಳೆಯುವ ರೈತರಿಗೆ ಆರ್ಥಿಕ ಸಬಲತೆ – : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಾವೇರಿ...