ಯುಕೆ ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಆರ್ಥಿಕ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲರಾಗಿದ್ದರಿಂದ ಲಿಜ್ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಬ್ರಿಟನ್ ಕಳೆದ ನಾಲ್ಕು ದಶಕಗಳಲ್ಲೇ ಗರಿಷ್ಠ ಮಟ್ಟದ ಹಣದುಬ್ಬರ...

ಬೆಂಗಳೂರು ಬೆಂಗಳೂರಲ್ಲಿ ಮಹಿಳೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನವವಿವಾಹಿತೆನಿಹಾರಿಕಾ ಸಾವನ್ನಪ್ಪಿದ ದುರ್ದೈವಿ. ಕಳೆದ 5 ವರ್ಷಗಳಿಂದ ಕಾರ್ತಿಕ್ ಹಾಗೂ ನಿಹಾರಿಕಾ ಪ್ರೀತಿಸುತ್ತಿದ್ದರು.ಜೀವನದಲ್ಲಿ ನೂರಾರು ಕನಸುಗಳನ್ನು ಕಟ್ಟಿಕೊಂಡಿದ್ದ ನಿಹಾರಿಕಾ ಜೂನ್ 1...

ಮೈಸೂರು  ‘ಇಟ್ಟರೆ ಸಗಣಿಯಾದೆ, ತಟ್ಟಿದರೆ ಕುರುಳಾದೆ ಸುಟ್ಟರೇ ನೊಸಲಿಗೆ ವಿಭೂತಿಯಾದೆ…’ ಎಂಬ ಹಾಡಿನ ಸಾಲಿನಂತೆ ಸಗಣಿಯ ಮತ್ತೊಂದು ರೂಪವನ್ನು ವಿದ್ಯಾರಣ್ಯಪುಂನ ಪ್ರಗತಿ ಪ್ರತಿಷ್ಠಾನದ ಸ್ವಯಂಸೇವಕರು ಕಂಡುಕೊಂಡಿದ್ದಾರೆ. ಈ ಸಗಣಿಯನ್ನೇ ದೀಪ ಮಾಡಲು ಬಳಸಿ, ಯಶಸ್ಸು ಕಂಡಿದ್ದಾರೆ. ಇಲ್ಲಿಯವರೆಗೆ...

ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಠಾಣೆ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ರೇಪ್ ಕೇಸ್ ದಾಖಲು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿಬಿ ಉಮೇಶ್. ಚಿತ್ರದುರ್ಗ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು. ಸೋದರ ಮಾವನ ಮಗ...

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಗಳನ್ನು ಶಾಸಕರಾದ ಜಿ.ಟಿ.ದೇವೇಗೌಡರು ಜಲದರ್ಶಿನಿಯಲ್ಲಿರುವ ಶಾಸಕರ ಕಛೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಕೆ.ಎಸ್.ಆರ್.ಟಿ.ಸಿ. ಡಿ.ಟಿ.ಓ. ಪರಮೇಶ್ವರಪ್ಪ ಹಾಗೂ ಹಲವಾರು ಮುಖಂಡರು,...

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಟ್ಟಣದಿಂದ ಮುಳ್ಳೂರು ಕಡೆಗೆ ಮುಳ್ಳೂರು ಕಡೆಯಿಂದ ರಸ್ತೆಯಿಂದ ಕೊಳ್ಳೇಗಾಲ ದ ಕಡೆಗೆ ಚಲಿಸುತ್ತಿದ್ದ2 ಕಾರುಗಳು ರಾತ್ರಿ ಯ...

ಮೈಸೂರು: ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಚುನಾವಣೆಯ ನಾಟಕದ ಒಂದು ಭಾಗ ಶಾಸಕ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ. ತಾಂಡವಪುರ ಅಕ್ಟೋಬರ್ 13 ಎಸ್ಸಿಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ನಾಗಮೋಹನ್ ದಾಸ್ ಸಮಿತಿಯನ್ನು ರಚನೆ ಮಾಡಿದ್ದೆ. ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ...

ಬೆಂಗಳೂರು: ಪ್ರೋ ಕಬಡ್ಡಿ ಹೋರಾಟಕ್ಕೆ ತಂಡಗಳ ನಾಯಕರು ಸಜ್ಜು. ಪತ್ರಿಕಾಗೋಷ್ಠಿಯಲ್ಲಿ ವಿವೋ ಪ್ರೋ ಕಬಡ್ಡಿ ಲೀಗ್‌ 9ನೇ ಋತುವಿಗೆ ಚಾಲನೆ• ಶುಕ್ರವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿ ಕೆಸಿ ಮತ್ತು ಯು ಮುಂಬಾ...

ಕೂಡ್ಲಿಗಿ: ತಂದೆ ಸ್ಮರಣಾರ್ಥ ಉಚಿತ ನೇತ್ರ ಚಿಕಿತ್ಸೆ ಶಿಬಿರ-ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ. ಸ್ನೇಹಿತರ ಬಳಗ ವತಿಯಿಂದ 450 ಜನರಿಗೆ ಉಚಿತ ನೇತ್ರ ತಪಾಸಣೆ ಮಾಡಲಾಯಿತು. ಅದರಲ್ಲಿ 300 ಜನರಿಗೆ ಕಣ್ಣಿನ ದೋಷ ಪೊರೆ ಬಂದಿರುವುದು ಬೆಳಕಿಗೆ...

ಮೈಸೂರು: ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ :ಎಸ್.ಟಿ.ಸೋಮಶೇಖರ್. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಆಯೋಜಿಸಿದ್ದ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು....