“ಕಾಂಗ್ರೆಸ್ ಪಕ್ಷದ ನಾಯಕರ ಫ್ಲೆಕ್ಸ್​ಗಳನ್ನು ಹರಿದು ಹಾಕಿದ್ದಾರೆ”

ಚಾಮರಾಜನಗರ: ಕಾಂಗ್ರೆಸ್ ಪಕ್ಷದ ನಾಯಕರ ಫ್ಲೆಕ್ಸ್​ಗಳನ್ನು ಹರಿದು ಹಾಕಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ‌ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಭಾರತ್ ಜೋಡೋ‌ ಯಾತ್ರೆ ಹಮ್ಮಿಕೊಂಡಿದ್ದಾರೆ. ಸೆಪ್ಟಂಬರ್ 30ರಂದು ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಾಯಕರ ಫ್ಲೆಕ್ಸ್​ಗಳನ್ನು ಹಾಕಲಾಗಿತ್ತು. ಇಂದು ಬೆಳಗ್ಗೆ ಯಾರೋ ದುಷ್ಕರ್ಮಿಗಳು ಆ ಫ್ಲೆಕ್ಸ್‌ಗಳನ್ನು ಹರಿದು ಹಾಕಿ, ವಿಕೃತಿ ಮೆರೆದಿದ್ದಾರೆ.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *