ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಇಂದುಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇಯ ಪುಣ್ಯತಿಥಿಯ ಅಂಗವಾಗಿಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭಾರತದ ಪ್ರಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇಯ ಪುಣ್ಯತಿಥಿಯ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಸೇರಿ ಇನ್ನಿತರೆ ನಾಯಕರು ಉಪಸ್ಥಿತರಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *