” ಇಬ್ಬರು ಮಕ್ಕಳ ಜತೆಗೆ ಚೆಕ್‌ಡ್ಯಾಂಗೆ ಹಾರಿ ಆತ್ಮಹತ್ಯೆ”

ಚಿತ್ರದುರ್ಗ: ಇಬ್ಬರು ಮಕ್ಕಳ ಜತೆಗೆ ಚೆಕ್‌ಡ್ಯಾಂಗೆ ಹಾರಿ ಆತ್ಮಹತ್ಯೆ.

ಮಳಲಿ ಗ್ರಾಮದ ಬಳಿ ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆ .ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಳಲಿ ಗ್ರಾಮ
ಮಳಲಿ ಗ್ರಾಮದ ಬಳಿ ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಳಲಿ ಗ್ರಾಮ. ಮಳಲಿ ಬಳಿಯ ಚೆಕ್‌ ಡ್ಯಾಂಗೆ ಹಾರಿ ಆತ್ಮಹತ್ಯೆ.
ಜಾನಕಲ್ ಲಂಬಾಣಿ ಹಟ್ಟಿಯ ಅರ್ಪಿತಾ(28), ಮಗಳು ಮಾನಸ(6), ಮಗ ಮದನ್(4) ಮೃತರು ಮಕ್ಕಳ ಜತೆಗೆ ಚೆಕ್‌ಡ್ಯಾಂಗೆ ಹಾರಿ ಆತ್ಮಹತ್ಯೆಗೆ ಶರಣಾದ ಅರ್ಪಿತಾ.
ಪತಿ ಮಂಜಾನಾಯ್ಕ್ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಆರೋಪ. ಕುಡಿದ ಅಮಲಿನಲ್ಲಿ ಪತಿಯಿಂದ ಹಲ್ಲೆ, ಕಿರುಕುಳದಿಂದ ನೊಂದು ಆತ್ಮಹತ್ಯೆ.
ಆತ್ಮಹತ್ಯೆಗೂ ಮುನ್ನ ಮೊಬೈಲ್ ವಿಡಿಯೋ ಮಾಡಿ ಆತ್ಮಹತ್ಯೆ. 8ವರ್ಷದ ಹಿಂದೆ ಮದುವೆ ಆಗಿದ್ದ ಅರ್ಪಿತಾ, ಮಂಜಾನಾಯ್ಕ್
ಹೊಸದುರ್ಗ ತಾಲೂಕಿನ ಜಾನಕಲ್ ಲಂಬಾಣಿಹಟ್ಟಿಯ ಅರ್ಪಿತಾ, ಕೊಂಡಜ್ಜಿ ಲಂಬಾಣಿಹಟ್ಟಿಯ ಮಂಜಾನಾಯ್ಕ್ ಮದುವೆ ಆಗಿದ್ದರು.
ಅರ್ಪಿತಾ ಆತ್ಮಹತ್ಯೆಗೆ ಮುನ್ನ ಸೆಲ್ಫಿ ವಿಡಿಯೋ ವೇಳೆ ಹಿಂದೆ ಕಾಣಿಸಿರುವ ಪುತ್ರ. ಅಪ್ಪ ಎಂದು ಕೂಗಿರುವ ಪುಟ್ಟ ಬಾಲಕ ಮದನ್.
ಆತ್ಮಹತ್ಯೆಗೂ ಮುನ್ನದ ಮನಕಲಕುವ ಸೆಲ್ಫಿ ವಿಡಿಯೋ ವೈರಲ್. ನಿನ್ನೆ ಮಳಲಿ ಗ್ರಾಮದ ಬಳಿ ನಡೆದಿರುವ ಹೃದಯವಿದ್ರಾವಕ ಘಟನೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *