ನಂದಿನಿ ಮೈಸೂರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ತುಮಕೂರಿನ ಮಾಜಿ ಶಾಸಕ, ಬಿಜೆಪಿಯ ಕಿರಣ್ ಕುಮಾರ್ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಮೈಸೂರಿನ ಸಂದೇಶ್ ನಾಗರಾಜ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಸಿದ್ದರಾಮಯ್ಯ ಶುಭ ಹಾರೈಸಿದರು.