ಸಂವಿಧಾನ ಜಾಗೃತಿ ಜಾಥಾ: ಉತ್ತಮ ಕಾರ್ಯಕ್ರಮ ಆಯೋಜನೆ ವಿಭಾಗದಲ್ಲಿ ಮೈಸೂರಿಗೆ ಪ್ರಧಮ ಸ್ಥಾನ
ಮೈಸೂರು: ಸಂವಿಧಾನದ ಜಾಗೃತಿ ಜಾಥಾದಲ್ಲಿ ಮೈಸೂರು ವಿಭಾಗದಲ್ಲಿ ಮೈಸೂರು ಜಿಲ್ಲೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿದ್ದಕ್ಕಾಗಿ ಉತ್ತಮ ಕಾರ್ಯಕ್ರಮ ಆಯೋಜನೆ (ಆಕ್ಟಿವಿಟಿ) ವಿಭಾಗದಲ್ಲಿ ಪ್ರಥಮ ಸ್ಥಾನ ಲಭಿಸಿದೆ

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಜಾಗೃತಿ ಐಕ್ಯತಾ ಸಮಾವೇಶ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದಡಾ.ಹೆಚ್.ಸಿ.ಮಹಾದೇವಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಈ ಪ್ರಶಸ್ತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ ಅವರು ಸ್ವೀಕರಿಸಿದರು
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

