ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ- ಡಿಸಿಎಂ ಡಿ ಕೆ ಶಿವಕುಮಾರ್.

ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ- ಡಿಸಿಎಂ ಡಿ ಕೆ ಶಿವಕುಮಾರ್.

ಮೈಸೂರಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ.ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ.
ಅವರಾಗಿಯೇ ಅವರು ಪಕ್ಷಕ್ಕೆ ಬರುತ್ತೇನೆ ಎಂದು ಹೇಳುತ್ತಿದ್ದಾರೆ.ಬರುವವರಿಗೆ ಸ್ವಾಗತ ಕೋರುತ್ತಿದ್ದೇವೆ.
ನಾವಾಗಿಯೇ ನಾವು ಯಾರನ್ನೂ ಪಕ್ಷಕ್ಕೆ ಕರೆ ತರುವ ಪ್ರಯತ್ನ ಮಾಡುತ್ತಿಲ್ಲ.ಅವರ ಭವಿಷ್ಯ, ನಮ್ಮ ಪಕ್ಷದ ವರ್ಚಸ್ಸು ಎಲ್ಲವನ್ನೂ ಗಮನಿಸಿಕೊಂಡು ಅವರೇ ನಿರ್ಧಾರ ಮಾಡತ್ತಿದ್ದಾರೆ.ಎಷ್ಟು ಜನ ಬರುತ್ತಾರೆ ಎಂಬುದನ್ನು ಈಗಲೇ ನಾನು ಹೇಳಲು ಸಾಧ್ಯವಿಲ್ಲ.ಎಲ್ಲದಕ್ಕೂ ಕಾಲ, ಸಮಯ ಘಳಿಗೆ ಎಂಬುದು ಇರುತ್ತದೆ.
ಆ ಘಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ.ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಗೆ ಸೆಳೆಯುವ ಪ್ರಯತ್ನ ಆಗಿದೆ ಎಂಬ ವಿಚಾರ.
ಇಂತಹ ಮಾತುಗಳನ್ನು ನಾನು ಹೇಳುತ್ತಾ ಹೋದರೆ ಅದು ಬಹಳ ದೊಡ್ಡದಾಗುತ್ತದೆ.
ಈಗ ಅದರ ಬಗ್ಗೆ ಚರ್ಚೆ ಬೇಡ.
ಮೈಸೂರಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ.

ವರದಿ:ನಂದಿನಿ ಮೈಸೂರು

Address :Club Monsoon Opposite Pragathi School
Joga Road. Sagara
Contact 7619682300

Leave a Reply

Your email address will not be published. Required fields are marked *