ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ: ಡಿ ಕೆ ಶಿವಕುಮಾರ್ ಹಾಗೂ ಡಿ ಕೆ ಸುರೇಶ್.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಅವರು ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನವದೆಹಲಿಯ ಖರ್ಗೆ ಅವರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.



