ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕದ ಮಂತ್ರಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ
 ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116

Leave a Reply

Your email address will not be published. Required fields are marked *