ಧಾರವಾಡ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿಯ ನೂತನ ಕ್ಯಾಂಪಸ್ ಉದ್ಘಾಟನೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧಾರವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿಯ ನೂತನ ಕ್ಯಾಂಪಸ್ ಅನ್ನು ಉದ್ಘಾಟಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಕೇಂದ್ರ ಸಚಿವ ಪ್ರಹ್ಲಾದ ಜೋಷಿ,ಸಿಎಂ ಬಸವರಾಜ ಬೊಮ್ಮಾಯಿ, ಐಐಐಟಿ-ಧಾರವಾಡದ ಆಡಳಿತ ಮಂಡಳಿ ಅಧ್ಯಕ್ಷೆ ಸುಧಾ ಮೂರ್ತಿ ಉಪಸ್ಥಿತರಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.

