ಸಾಗರದ ಶ್ರೀ ಶೃಂಗೇರಿ ಮಠಕ್ಕೆ ಶಾಸಕರಾದ ಗೋಪಾಲಕೃಷ್ಣ ಬೇಳೂರ ಅವರ ಬೇಟಿ.

ಇಂದು ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಸಾಗರ ನಗರದ ಶ್ರೀ ಶೃಂಗೇರಿ ಮಠದ ಸಭಾಭವನದಲ್ಲಿ ಕಾರ್ಯನಿರತ ಮತ್ತು ನಿವೃತ್ತ ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸನ್ಮಾನ ಸ್ವೀಕರಿಸಿ ನಿವೃತ್ತ ನೌಕರರಿಗೆ ಸನ್ಮಾನಿಸಿದರು.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116


