ಜಗದ್ಗುರು ಶ್ರೀ ಜ್ಞಾನಾನಂದಪುರಿ ಸ್ವಾಮೀಜಿಗಳ ಗುರುವಂದನಾ ಕಾರ್ಯಕ್ರಮ, ಕ್ಷತ್ರಿಯರ ಜಾಗೃತಿ ಸಮಾವೇಶ.

ತುಮಕೂರು:ಜಗದ್ಗುರು ಶ್ರೀ ಜ್ಞಾನಾನಂದಪುರಿ ಸ್ವಾಮೀಜಿಗಳ ಗುರುವಂದನಾ ಕಾರ್ಯಕ್ರಮ ಮತ್ತು ಕ್ಷತ್ರಿಯರ ಜಾಗೃತಿ ಸಮಾವೇಶ.

ತುಮಕೂರಿನಲ್ಲಿ ಶುಕ್ರವಾರ ನಡೆದ ಜಗದ್ಗುರು ಶ್ರೀ ಜ್ಞಾನಾನಂದಪುರಿ ಸ್ವಾಮೀಜಿಗಳ ಗುರುವಂದನಾ ಕಾರ್ಯಕ್ರಮ ಮತ್ತು ಕ್ಷತ್ರಿಯರ ಜಾಗೃತಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕರಾದ ಶರತ್ ಬಚ್ಚೇಗೌಡ, ವೆಂಕಟರಮಣಯ್ಯ, ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ಮಾಜಿ ಮೇಯರ್ ಪಿ.ಆರ್. ರಮೇಶ್, ಮುಖಂಡರಾದ ಶಫಿ ಅಹಮ್ಮದ್, ಶ್ರೀಕಾಂತ್, ಮುರಳೀಧರ ಹಾಲಪ್ಪ, ರಾಮಕೃಷ್ಣ, ಇಕ್ಬಾಲ್ ಅಹಮ್ಮದ್ ಮತ್ತಿತರರು ಭಾಗವಹಿಸಿದ್ದರು.

ವರದಿ : ನಂದಿನಿ ಮೈಸೂರು

Leave a Reply

Your email address will not be published. Required fields are marked *