ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಟ್ಟಡ ಲೋಕಾರ್ಪಣೆ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಟ್ಟಡ ಲೋಕಾರ್ಪಣೆ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು. ಉನ್ನತ ಶಿಕ್ಷಣ ಸಚಿವ ಅಶ್ವಥನರಾಯನ್ ಸಿ ನ್ ಅವರು ಪುಸ್ತಕ ಗಳ ಲೋಕಾರ್ಪಣೆ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಚಾರಿ ಪುಸ್ತಕ ಮಾರಾಟ ವಾಹನವನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವ ಬಿ ಶ್ರೀ ರಾಮುಲು , ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ , ಸಂಸದ ಅನ್ನಸಾಹೇಬ್ಸ್ ಜೊಲ್ಲೆ, ಶಾಸಕ ಸೋಮಶೇಖರ ರೆಡ್ಡಿ, ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಾ. ಸ ಚಿ ರಮೇಶ ಮತ್ತು ಇತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *