ಹಾಸನ: ಹಾಸನ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನಲೆ.

ಜಿಲ್ಲೆಯಲ್ಲಿ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ. ಇಂದಿನಿಂದ ನ.5 ರವರೆಗೆ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ.
ಜಿಲ್ಲಾಧಿಕಾರಿ ಅರ್ಚನಾ ಎಂ.ಎಸ್. ಆದೇಶ. ಆಲೂರು ತಾಲ್ಲೂಕಿನ ಹೋತನಹಳ್ಳಿಪುರ ಗ್ರಾಮದಲ್ಲಿ ಜಾನುವಾರುಗಳಿಗೆ ಕಾಣಿಸಿಕೊಂಡಿರುವ ಚರ್ಮಗಂಟು ರೋಗ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.



