”ಹಿಮಾಚಲಪ್ರದೇಶದಲ್ಲಿ ನೆರೆಹಾವಳಿ”

ಹಿಮಾಚಪ್ರದೇಶ: ಹಿಮಾ ಪ್ರದೇಶದಲ್ಲಿ ನೆರೆಹಾವಳಿ ಜನಜೀವನ ಅಸ್ತವ್ಯಸ್ತ.

ಹಿಮಾಚಲಪ್ರದೇಶದ ಧರ್ಮಶಾಲದಲ್ಲಿ ಸುರಿದ ಬಾರಿ ಮಳೆಯಿಂದ ಜನಜೀವನ ತತ್ತರಿಸಿದೆ.

ನೆರೆಹಾವಳಿಯಿಂದ ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು, ಅಂಗಡಿ ಮುಗ್ಗಟ್ಟುಗಳು ಕೊಚ್ಚಿ ಹೋಗಿವೆ.

ಕೇಂದ್ರೀಯ ವಿಪತ್ತು ನಿರ್ವಹಣಾ ತಂಡ ಪರಿಹಾರ ಕಾರ್ಯದಲ್ಲಿ ತೊಡಗಿದೆ.

ವರದಿ : ಸಿಂಚನ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *