ಐವರು ಶಂಕಿತ ಉಗ್ರರ ಅರೆಸ್ಟ್
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್
ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ವಿಶ್ವದ ಅತಿದೊಡ್ಡ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಯ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯ ರಾಜಧಾನಿಯಲ್ಲಿ ಐದು ಮಂದಿ ಶಂಕಿತ ಉಗ್ರರನ್ನು ವಶಕ್ಕೆ ಪಡೆಯಲಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಶ್ವಾನದಳದಿಂದ ಪ್ರಯಾಣಿಕರ ಬ್ಯಾಗ್ ಹಾಗೂ ಇತರೆ ವಸ್ತುಗಳನ್ನು ಪರಿಶೀಲಿಸಿ ಮುಂಜಾಗ್ರತಾ ಕ್ರಮ ಜರುಗಿಸಲಾಯಿತು. ಕೆಲವು ವರ್ಷಗಳ ಹಿಂದೆಯಷ್ಟೇ ಹುಬ್ಬಳ್ಳಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಬೆನ್ನಲ್ಲೇ ತಪಾಸಣೆ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಹುಬ್ಬಳ್ಳಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಯಿತು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.



