ಇಂದು ಜೆ ಪಿ ನಗರದ ಪುಟ್ಟರಾಜ ಗವಾಯಿ ಪಾರ್ಕ್ ನಲ್ಲಿ ಹಿರಿಯ ನಾಗರಿಕರ ಅನುಕೂಲಕ್ಕಾಗಿ ಮೇಲ್ಚಾವಣಿ ನಿರ್ಮಾಣ.
10 ಲಕ್ಷ ರೂಗಳ ಮೇಲ್ಚಾವಣಿ ನಿರ್ಮಾಣದ ಕಾಮಗಾರಿಗೆ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಗುದ್ದಲಿ ಪೂಜೆ ಮಾಡಿದರು ಈ ಸಂದರ್ಭದಲ್ಲಿ ನಗರ ಪಾಲಿಕೆ ಸದಸ್ಯರಾದ ಶಾರದಮ್ಮ ಹಿರಿಯ ನಾಗರಿಕರ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರುಗಳಾದ ಈಶ್ವರ್ ಗೋಪಾಲ್ ರಾಜೇ ಅರಸ್ ಎಸ್ ಡಿ ಮಹೇಂದ್ರ ಟಿವಿಎಸ್ ನಾಗರಾಜ್. ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತಿ ಇದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.


