“ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟನೆ”

ಕೆ.ಆರ್.ನಗರ ಪಟ್ಟಣ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕರು ಮತ್ತು ಮಾಜಿ ಸಚಿವರಾದ ಸಾ.ರಾ. ಮಹೇಶ್ ರವರು ಉದ್ಘಾಟನೆ ಮಾಡಿದರು.

ಕೆ.ಆರ್.ನಗರ ಪಟ್ಟಣದಲ್ಲಿರುವ ತಾಲ್ಲೂಕು ಕಛೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ತಾಲೂಕಿನ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಮಾಡಿದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *