ಬೆಂಗಳೂರು: ರಾಜ್ಯದ ಮೊದಲ ಮುಖ್ಯಮಂತ್ರಿ ದಿವಂಗತ ಕೆ. ಸಿ. ರೆಡ್ಡಿ ಅವರ 120ನೇ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು.
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮೊದಲ ಮುಖ್ಯಮಂತ್ರಿ ದಿವಂಗತ ಕೆ. ಸಿ. ರೆಡ್ಡಿ ಅವರ 120ನೇ ಜನ್ಮದಿನದ ಅಂಗವಾಗಿ ಇಂದು ವಿಧಾನ ಸೌಧದ ಆವರಣದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಕೆ. ಸಿ. ರೆಡ್ಡಿ ಅವರ ಸಂಬಂಧಿಕರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

