ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಮೈಸೂರಿನಲ್ಲಿ ನಡೆದ ರೋಜ್ಗಾರ್ ಮೇಳದಲ್ಲಿ ಪಾಲ್ಗೊಂಡರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಮೈಸೂರಿನಲ್ಲಿ ನಡೆದ ರೋಜ್ಗಾರ್ ಮೇಳದಲ್ಲಿ ಪಾಲ್ಗೊಂಡರು.

ಕೇಂದ್ರ ಸರ್ಕಾರದ ವಿವಿಧ ವಿಭಾಗಗಳಲ್ಲಿ ಉದ್ಯೋಗ ಪಡೆದ ಅಭ್ಯರ್ಥಿಗಳಿಗೆ ಉದ್ಯೋಗ ಪತ್ರಗಳನ್ನು ವಿತರಿಸಿದರು.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ವರ್ಚುವಲ್ ಮಾಧ್ಯಮದ ಮೂಲಕ ಪಾಲ್ಗೊಂಡ ಈ ಕಾರ್ಯಕ್ರಮ ದೇಶದ 45 ಭಾಗಗಳಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀವತ್ಸ ಮತ್ತು ಮೈಸೂರು ನಗರ ಮಹಾಪೌರರಾದ ಶಿವಕುಮಾರ್ ಉಪಸ್ಥಿತರಿದ್ದರು

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *