ಹಸು ಕರುವಿನ ಮೇಲೆ ಚಿರತೆ ದಾಳಿ

ಮೈಸೂರು : ಹಸು ಕರುವಿನ ಮೇಲೆ ಚಿರತೆ ದಾಳಿ.

ಜೆ.ಸಿ.ನಗರದ 5ನೇ ಕ್ರಾಸ್‌ ನಲ್ಲಿ ಹಸು ಕರುವಿನ ಮೇಲೆ ಚಿರತೆ ದಾಳಿ ಮಾಡಿ ನಗರದ ಜನರಲ್ಲಿ ಆತಂಕ ಸೃಷ್ಟಿಸಿದೆ.

ಶಾಸಕರಾದ ರಾಮದಾಸ್,ಮೇಯರ್ ಶಿವಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಚಿರತೆ ಸೆರೆ ಹಿಡಿಯಲು ಬೋನನ್ನು ಇಡುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು.

ಅರಣ್ಯ ಉಪವಲಯ ಅಧಿಕಾರಿ ಸುರೇಂದ್ರ ಸಹ ಸ್ಥಳ ಪರಿಶೀಲನೆ ಮಾಡಿದ ನಂತರ ಮಾತನಾಡಿದ ಅವರು
ಸಂಜೆ ಸಮಯದಲ್ಲಿ ಒಬ್ಬಂಟಿಯಾಗಿ ಸಂಚರಿಸಿದಂತೆ ಸಾರ್ವಜನಿಕರಿಗೆ ತಿಳಿಸಿದರು.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *